ಅರ್ಥ : ಯಾರೋ ಒಬ್ಬ ಮಹಿಳೆ ಹೊಸದಾಗಿ ಮದುವೆಯಾಗಿದ್ದರು
ಉದಾಹರಣೆ :
ನವವಿವಾಹಿತ ಮಹಿಳೆಯ ಹತ್ಯದ ಕಾರಣ ವರದಕ್ಷಣೆ ಎಂದು ತಿಳಿದುಬಂದಿದೆ.
ಸಮಾನಾರ್ಥಕ : ನವವಿವಾಹಿತ
ಅರ್ಥ : ಯಾರೋ ಒಬ್ಬರು ಹೊಸದಾಗಿ ಮದುವೆಯಾಗಿರುವುರು (ಮಹಿಳೆ)
ಉದಾಹರಣೆ :
ಹೊಸದಾಗಿ ಮದುವೆಯಾದ ರೇಣುಕ ತನ್ನ ಅತ್ತೆ ಮನೆಯಲ್ಲಿ ಸಂತೋಷದಿಂದ ಇರುವಳು.
ಸಮಾನಾರ್ಥಕ : ನವವಿವಾಹಿತ
ಅರ್ಥ : ಯಾರು ಹೊಸದಾಗಿ ವಿವಾಹವಾಗಿದ್ದಾರೋ
ಉದಾಹರಣೆ :
ನವವಿವಾಹಿತ ದಂಪತಿಗಳು ತುಂಬಾ ಸಂತೋಷವಾಗಿದ್ದಾರೆ.
ಸಮಾನಾರ್ಥಕ : ನವವಿವಾಹಿತ, ನವವಿವಾಹಿತವಾದ, ನವವಿವಾಹಿತವಾದಂತ, ನವವಿವಾಹಿತವಾದಂತಹ