ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹೌದು ಪದದ ಅರ್ಥ ಮತ್ತು ಉದಾಹರಣೆಗಳು.

ಹೌದು   ನಾಮಪದ

ಅರ್ಥ : ಯಾವನೋ ಒಬ್ಬನ ಹೇಳಿಕೆ, ಪ್ರಶ್ನೆ ಅಥವಾ ತಿಳಿಸುವಿಕೆಯ ಉತ್ತರದಲ್ಲಿ ಸಂಕ್ಷಿಪ್ತವಾದ ಪ್ರತಿಯಾದ ತಿಳಿಸುವಿಕೆಯ ರೂಪದಲ್ಲಿ ಹೇಳುವಂತಹ ಸಕಾರಾತ್ಮಕ ಶಬ್ಧ

ಉದಾಹರಣೆ : ನನ್ನ ಹೌದುಆಯಿತು ಎಂಬ ಒಪ್ಪಿಗೆಯ ಮಾತನ್ನು ಕೇಳಿ ಅವನು ಸಂತೋಷ ಗೊಂಡನು.

ಸಮಾನಾರ್ಥಕ : ಅಹುದು, ಸೈ, ಹೂ

किसी के कथन,प्रश्न या संबोधन के उत्तर में संक्षिप्त प्रतिसंबोधन के रूप में कहा जानेवाला सकारात्मक शब्द।

मेरी हाँ सुनकर वह प्रसन्न हो गया।
जी, जी हाँ, हाँ

An affirmative.

I was hoping for a yes.
yes