ಮದುವೆಯ ಕಾಲದಲ್ಲಿ ಮಧೂವರರ ಕೈಗೆ ಕಟ್ಟುವ ದಾರ ಅಥವಾ ಒಂದು ಅಭರಣ
ಶೀಲಾ ಚಿನ್ನದ ಕಂಕಣಬಳೆಯನ್ನು ತೊಟ್ಟಿದ್ದಳು.
ಕಂಕಣ,
ಕಂಕನ,
ಕಡಗ,
ಬಳೆ
ಕೈಯಲ್ಲಿ ಧರಿಸಬಹುದಾದ ಒಂದು ಆಭೂಷಣ
ಈ ದೀಪಾವಳಿಗೆ ನಾನು ಚಿನ್ನದ ಕಡಗವನ್ನು ಖರೀದಿಸಿದೆ.
ಕಡಗ
ಕೈ ಅಥವಾ ಕಾಲಿಗೆ ಹಾಕುವ ಒಡವೆ
ಅವಳ ಕೈಯಲ್ಲಿ ಚಿನ್ನದ ಬಳೆ ಶೋಭಾಯಮಾನವಾಗಿ ಕಾಣುತ್ತಿತ್ತು
ಕಡಗ,
ಬಳೆ
ಮಹಿಳೆಯರು ಕೈಗೆ ಹಾಕುವ ಗಾಜು, ಲೋಹ ಮೊದಲಾದವುಗಳ ದುಂಡನೆಯ ಆಭರಣ
ಬಳೆಗಾರನು ಶೀಲಾಳಿಗೆ ಬಳೆಗಳನ್ನು ತೊಡಿಸುತ್ತಿದ್ದಾನೆ.
ಕಡಗ,
ಬಳೆ