ಪಡೆದ ಯಾವುದನ್ನಾದರೂ ಹಿಂತಿರುಗಿಸಬೇಕಾದ ಅಥವಾ ತೀರಿಸಬೇಕಾದ ಹೊಣೆಗೆ ಒಳಪಟ್ಟಿರುವುದು
ಅವರು ಮನೆ ಕಟ್ಟಲು ಬ್ಯಾಂಕಿನಿಂದ ಸಾಲ ಪಡೆದರು.
ಋಣ,
ಕಡ,
ದೇಣಿ,
ಸಾಲ
ಒಬ್ಬ ವ್ಯಕ್ತಿ ಅಥವಾ ಸಂಸ್ಥೆಯ ಮೂಲಕ ಬೇರೆ ವ್ಯಕ್ತಿ ಅಥವಾ ಸಂಸ್ಥೆಗೆ ಮಾಡುವಂತಹ ಸೇವೆ
ಹಿಂದು ಧರ್ಮದ ಪ್ರಕಾರ ಮಾತೃ-ಋಣ, ಪಿತೃ-ಋಣ, ಆಚಾರ್ಯ-ಋಣ, ದೇವ-ಋಣ ಎಂಬ ನಾಲ್ಕು ಋಣಗಳು ಇದೆ
ಋಣ
ಯಾವುದೇ ವಸ್ತುವಿನ ಬೆಲ್ಯವನ್ನು ವಸ್ತುವಿನ ಮಾಲೀಕನಿಗೆ ಆನಂತರದಲ್ಲಿ ಕೊಡುವುದು
ಶೆಟ್ಟರ ಬಟ್ಟೆ ಅಂಗಡಿಯಲ್ಲಿ ನನ್ನ ಮೇಲೀಗ ಎರಡು ಸಾವಿರ ರೂಪಾಯಿಯ ಸಾಲವಿದೆ.
ಉದ್ದರಿ,
ಋಣ,
ಕಡ,
ಸಾಲ
ಯಾರೋ ಒಬ್ಬರಿಂದ ಪಡೆದ ವಸ್ತು, ದುಡ್ಡು ಮುಂತಾದವುಗಳನ್ನು ಸಮಯಕ್ಕೆ ಸರಿಯಾಗಿ ಅವರಿಗೆ ಹಿಂದುರುಗಿಸಿ ನೀಡುವುದು
ರಾಮನು ಪುಸ್ತಕವನ್ನು ಖರೀದಿಸಲು ನನ್ನಿಂದ ನೂರು ರೂಗಳನ್ನು ಸಾಲವಾಗಿ ಪಡೆದ.
ಋಣ,
ಎರವಲು,
ಕಡ,
ಸಾಲ