Copy page URL Share on Twitter Share on WhatsApp Share on Facebook
Get it on Google Play
Meaning of word forest from English dictionary with examples, synonyms and antonyms.

forest   noun

Meaning : The trees and other plants in a large densely wooded area.

Synonyms : wood, woods

बड़े और घने जंगली क्षेत्र में स्थित पेड़-पौधे या अन्य वनस्पतियाँ।

प्रकृति की परवाह न करते हुए मनुष्य जंगल को काट रहा है।
अरण्य, अरन, अरन्य, कानन, जंगल, त्रस, वन

ದೊಡ್ಡ ಮತ್ತು ದಡ್ಡವಾದ ಕಾಡುಗಳ ಕ್ಷೇತ್ರದಲ್ಲಿರುವ ಮರ-ಗಿಡ ಅಥವಾ ಬೇರೆ ವನಸ್ಪತಿಗಳು

ಪ್ರಕೃತಿಯನ್ನು ಲಕ್ಷಿಸದೆ ಮನುಷ್ಯನು ಕಾಡುಗಳನ್ನು ನಾಶಮಾಡುತ್ತಿದ್ದಾನೆ.
ಅಟವಿ, ಅಡವಿ, ಅರಣ್ಯ, ಕಗ್ಗಾಡು, ಕಾಡು, ಕಾನನ, ಗೊಂಡಾರಣ್ಯ, ದಂಡಾರಣ್ಯ, ನಟ್ಟಡವಿ, ಬನ, ವನ

Meaning : Land that is covered with trees and shrubs.

Synonyms : timber, timberland, woodland

वह स्थान जहाँ बहुत दूर तक पेड़-पौधे, झाड़ियाँ आदि अपने आप उगी हों।

पुरातन काल में ऋषि-मुनि जंगलों में निवास करते थे।
अटवी, अरण्य, अरण्यक, अरन, अरन्य, आरन, उजाड़, उजार, कानन, जंगल, त्रस, दाव, द्रुमालय, बन, बयाबान, बियाबान, बियावान, माल, वन, वादी, विपिन, समज

ಒಂದು ಸ್ಥಳದಿಂದ ತುಂಬಾ ದೂರದವರೆಗೂ ಮರ-ಗಿಡ, ಪೊದೆ ಮುಂತಾದವುಗಳು ತನ್ನಷ್ಟಕ್ಕೆ ತಾನೆ ಬೆಳೆಯುವುದು

ಪ್ರಾಚೀನ ಕಾಲದಲ್ಲಿ ಋಷಿಗಳು-ಮುನಿಗಳು ಕಾಡಿನಲ್ಲಿ ವಾಸಮಾಡುತ್ತಿದ್ದರು.
ಅಡವಿ, ಅರಣ್ಯ, ಕಾಡು, ಕಾನನ, ಬನ, ವನ

forest   verb

Meaning : Establish a forest on previously unforested land.

Example : Afforest the mountains.

Synonyms : afforest