To get an ad-free experience on website and Android app, please consider taking a subscription. Subscription fee will help us to add more words and definitions along with building language related features.
ತನ್ನ ಅರ್ಥವ್ಯಾಪ್ತಿಯಲ್ಲಿ ತನ್ನ ಅರ್ಥಕ್ಕೆ ಸಮೀಪವರ್ತಿಯಾದ ಪದೀಮವೊಂದರ ಅರ್ಥವ್ಯಾಪ್ತಿಯ ಒಂದು ಭಾಗವನ್ನು ಮಾತ್ರ ಹೊಂದಿದ್ದು ಆ ಪದೀಮಕ್ಕೆ ಅರ್ಥದ ದೃಷ್ಟಿಯಿಂದ ಅಧೀನವಾಗಿರುವಂತಹ ಪದೀಮ
ಇಲ್ಲಿ ಕೊಟ್ಟಿರುವ ಉದಾಹರಣೆಗಳಾದ ಮಲ್ಲಿಗೆ ಮತ್ತು ಹೂವು ಎಂಬ ಪದೀಮಗಳಲ್ಲಮಲ್ಲಿಗೆ ಎಂಬುದು ಕೆಳಗಣ ಪದೀಮವಾಗಿರುವುದಲ್ಲದೆ ಅದರ ಅರ್ಥ ಸಂಬಂಧದ ದೃಷ್ಟಿಯಿಂದ ಹೂವು ಎಂಬ ಪದೀಮಕ್ಕೆ ಅಧೀನವಾಗಿದೆ. ಅಧೀನತ್ವಸೂಚಕ ಪದೀಮ, ಅಧೀನತ್ವಸೂಚಕ-ಪದೀಮ, ಕೆಳಗಣ ಪದೀಮ, ಕೆಳಗಣ-ಪದೀಮ