Copy page URL Share on Twitter Share on WhatsApp Share on Facebook
Get it on Google Play

Welcome to Amarkosh.

Amarkosh is a unique dictionary website of Bhartiya languages. The meaning of a word varies according to the context in which it is used. Here various contextual meanings of the words have been described in detail along with example sentences and synonyms.

More than one hundred fifty thousands words of English language are available in Amarkosh. Please enter a word to search.

A random word from the dictionary is displayed below.

ಸೇವಕ   ನಾಮಪದ

Meaning : ಆ ಕೆಲಸಗಾರನು ಯಾರೋ ಒಬ್ಬರ ಅಧೀನದಲ್ಲಿ ಇರುವನು

Example : ಅವನು ತನ್ನ ಸೇವಕನನ್ನು ಸಂತೋಷದಿಂದ ಇಟ್ಟುಕೊಂಡಿದ್ದಾನೆ.

Synonyms : ಕರ್ಮಚಾರಿ, ಕೆಲಸಗಾರ, ಚಾಕರಿ ಮಾಡುವವ, ನೌಕರ


Translation in other languages :

वह कर्मचारी जो किसी के अधीन हो।

वे अपने मातहतों को खुश रखते हैं।
अधीनस्थ कर्मचारी, मातहत

An assistant subject to the authority or control of another.

foot soldier, subordinate, subsidiary, underling

Meaning : ಅವನು ಯಾರೋ ಒಬ್ಬರ ಅಂಧಾನುಯಾಯಿ ಆಗಿ ಅವರ ಹಿಂದೆ ಹಿಂದೆ ಓಡಾಡುವುದು

Example : ಯಾರೋ ಒಬ್ಬರ ಸೇವಕರಾಗುವುದು ಒಳ್ಳೆಯದಲ್ಲ.

Synonyms : ಆಳು, ಚಾಕರ, ಜವಾನ, ದಾಸ, ನಿಷ್ಟ ಅನುಯಾಯಿ, ನೌಕರ, ಮನೆಯ ಜವಾನ, ಮನೆಯಾಳು, ಹಿಂಬಾಲಕ


Translation in other languages :

वह जो किसी का अंधानुयायी बनकर उसके पीछे चलता हो।

किसी का पिछलग्गू मत बनो।
दुम, पिछलगा, पिछलग्गू, पिट्ठू, पूँछ, पूंछ

A person of unquestioning obedience.

flunkey, flunky, stooge, yes-man

Meaning : ಯಾವುದೋ ಒಂದನ್ನು ದೇವರೆಂದು ನಂಬಿ ಅದರ ಆರಾಧನೆಯನ್ನು ಮಾಡುವವ ಅಥವಾ ಅದನ್ನು ಪರಮ ಮಹಾತ್ಮ ಅಥವಾ ಪರಮಶ್ರೇಷ್ಠ ಎಂದು ನಂಬುವವ

Example : ಅವನು ಗಾಂಧೀಜಿಯ ಭಕ್ತ ಗಾಂಧೀಜಿ ಅಹಿಂಸೆಯ ಪೂಜಾರಿ.

Synonyms : ಅನುರಾಗಿ, ಅರ್ಚಕ, ಆರಾಧಕ, ಆರಾಧನೆಮಾಡುವವ, ಉಪಾಸಕ, ಉಪಾಸನೆಮಾಡುವವ, ಪೂಜಾರಿ, ಪೂಜಿತ, ಪೂಜಿಸುವವನು, ಭಕ್ತ, ಭಕ್ತಿಯುಳ್ಳವ, ವಿಭಾಜಿಸಿದ


Translation in other languages :

किसी को देवतुल्य मानकर उसकी भक्ति करनेवाला या उसका परम महत्त्व माननेवाला व्यक्ति।

वह गांधीजी का भक्त है।
गाँधीजी अहिंसा के पुजारी थे।
उपासक, पुजारी, पुजेरी, भक्त

An ardent follower and admirer.

buff, devotee, fan, lover

Meaning : ಯಾರೋ ಒಬ್ಬರ ಕೈ ಕೆಳಗೆ ಇರುವುದು ಅಥವಾ ಹಾಗೆ ಯಾರೋ ಒಬ್ಬರು ಆ ಸ್ಥಾನಕ್ಕೆ ಬಂದು ಅವರಿಂದ ಕೆಲಸ ಮಾಡಿಸುವವ

Example : ರಾಮ ರಜದಿನಗಳಲ್ಲಿ ಹೊರಗೆ ಹೋಗುವ ಮುನ್ನ ತನ್ನ ಕೆಲಸದವನನ್ನು ಬಿಡಿಸಿ ಹೋಗುವನು.

Synonyms : ಕರ್ಮಚಾರಿ, ಕೆಲಸಗಾರನು, ಕೆಲಸದವನು, ಚಾಕರಿ ಮಾಡುವವ, ನೌಕರ


Translation in other languages :

किसी के अधीन रहकर अथवा यों ही किसी के स्थान पर उसकी ओर से काम करनेवाला।

राम छुट्टी पर जाने से पहले अपना प्रतिपुरुष नियुक्त कर दिया है।
प्रतिपुरुष

A person or thing that takes or can take the place of another.

replacement, substitute

Meaning : ದೊಡ್ಡ ಅದಿಕಾರಿಗಳ ಸೇವೆಗೆಂದು ಇರುವ ಚಪರಾಸಿ

Example : ರಾಮೂ ನ್ಯಾಯಾಲಯದಲ್ಲಿ ಜವಾನನಾಗಿದ್ದಾನೆ.

Synonyms : ಆಳು, ಚಾರ, ಜವಾನ


Translation in other languages :

बड़े अधिकारियों की सेवा में रहनेवाला चपरासी।

रामू न्यायालय में अर्दली है।
अरदली, अर्दली

A laborer who is obliged to do menial work.

drudge, galley slave, navvy, peon

Meaning : ಸಂಭಳ ತೆಗೆದುಕೊಂಡು ಸೇವೆ ಮಾಡುವವರು

Example : ಅವನಿಗೆ ಮನೆಕೆಲಸ ಮಾಡುವವ ಇಬ್ಬರು ವ್ಯಕ್ತಿ ಬೇಕಾಗಿದ್ದಾರೆ

Synonyms : ಆಳು, ಉದ್ಯೋಗಿ, ಕೆಲಸಗಾರ, ಕೆಲಸಿಗ, ನೌಕರ, ಪರಿಚಾರಕ, ವ್ಯಕ್ತಿ


Translation in other languages :

A person working in the service of another (especially in the household).

retainer, servant

Meaning : ಯಾರೋ ಒಬ್ಬ ಸೇವಕನು ಮನೆಯಲ್ಲೆ ಇದ್ದುಕೊಂಡು ಸೇವೆ ಮಾಡುವನು

Example : ಈವತ್ತಿನ ಬಿಸಿ ಬಿಸಿ ಸುದ್ಧಿ ಏನೆಂದರೆ ಒಬ್ಬ ಮನೆಕೆಲಸದವ ತನ್ನ ಮಾಲೀಕನನ್ನು ಕೊಂದು ಹಣವನ್ನು ಲೋಟಿ ಮಾಡಿದ್ದಾನೆ.

Synonyms : ಆಳು, ಗೃಹಸೇವಕ, ಚಾಕರ, ಜವಾನ, ನೌಕರ, ಮನೆಕೆಲಸದವ, ಮನೆಯ ಜವಾನ, ಮನೆಯಾಳು


Translation in other languages :

वह सेवक जो घर पर रहकर ही सेवा करे।

आज की ताज़ा ख़बर के अनुसार एक घरेलू नौकर ने अपने मालिक की जान ली।
अनुग, आवासीय सेवक, घरेलू नौकर, चाकर

A servant who is paid to perform menial tasks around the household.

domestic, domestic help, house servant

Meaning : ಸಾಮಾನ್ಯವಾಗಿ ಬಾಗಿಲು ಕಾಯುವ ಅಥವಾ ಯಜಮಾನ ಅಥವಾ ಅಧಿಕಾರಿಯ ಸೇವೆಗೆ ಸಿದ್ಧವಿರುವವ ಅಥವಾ ಅಧಿಕಾರ, ಐಶ್ವರ್ಯ, ಅಂತಸ್ತು ಮೊದಲಾದವುಗಳಲ್ಲಿ ಮೇಲ್ಪಟ್ಟದವರಿಗೆ ತೊತ್ತಿನಂತೆ ನಡೆದುಕೊಳ್ಳುವವ

Example : ವೇತನ ಹೆಚ್ಚಳಕ್ಕಾಗಿ ಸರಕಾರಿ ಜವಾನ ಹುದ್ದೆಯ ನೌಕರರು ಮುಷ್ಕರ ಹೂಡಿದ್ದಾರೆ.

Synonyms : ಕಿಂಕರ, ಜವಾನ, ಪಿವಾನ


Translation in other languages :

वह कर्मचारी जो चपरास लगाता हो।

दंडाधिकारी का चपरासी हाथ में फाइल लिए दंडाधिकारी के पीछे-पीछे चल रहा था।
चपरासी

Meaning : ದೇವರನ್ನು ಭಕ್ತಿಯಿಂದ ಆರಾಧಿಸುವವ

Example : ಅವನು ಹನುಮಂತನ ಭಕ್ತ

Synonyms : ಆರಾದಕ, ಉಪಾಸಕ, ಔಪಾಸಕ, ಪೂಜಾರಿ, ಭಕ್ತ


Translation in other languages :

वह जो ईश्वर या देवता आदि की भक्ति करता है।

वह हनुमानजी का भक्त है।
उपासक, पुजारी, पुजेरी, प्रणत, भक्त, भगत, साधक, सेवक

One bound by vows to a religion or life of worship or service.

Monasteries of votaries.
votary

Meaning : ಆ ವ್ಯಕ್ತಿಯನ್ನು ಯಾವುದೇ ಬಾಲಕಿ ಅಥವಾ ಹೆಂಗಸರ ರಕ್ಷಣೆ ಮಾಡಲು ಸಾರ್ವಜನಿಕ ಸ್ಥಳಗಳಲ್ಲಿ ಜತೆ ಜತೆಯಲ್ಲೆ ನಡೆದುಕೊಂಡು ಹೋಗುವರು

Example : ಅನುರಾಧಳ ರಕ್ಷಣೆಗಾಗಿ ಇಬ್ಬರು ಅಂಗರಕ್ಷಕರನ್ನಾಗಿ ಇಟ್ಟಿದ್ದರು

Synonyms : ಅಂಗರಕ್ಷಕ, ಮೈಗಾವಲಿನವನು


Translation in other languages :

वह व्यक्ति जो किसी बालिका या स्त्री के साथ-साथ उसके रक्षार्थ सार्वजनिक स्थानों पर जाता हो।

अनुराधा की रक्षा के लिए दो अनुरक्षक रखे गए हैं।
अनुरक्षक

An attendant who is employed to accompany someone.

escort