अर्थ : ಯಾವುದಾದರೂ ಒಂದೇ ವಸ್ತುವಿನ ಸಮೂಹ
उदाहरण :
ಹಳ್ಳಿಗಳಲ್ಲಿ ಸುಗ್ಗಿಯ ಸಂದರ್ಭದಲ್ಲಿ ಧಾನ್ಯಗಳ ರಾಶಿಯನ್ನು ಪೂಜೆ ಮಾಡುತ್ತಾರೆ.
अन्य भाषाओं में अनुवाद :
अर्थ : ಯಾವುದಾದರು ಕಾರ್ಯ ಅಥವಾ ಉದ್ದೇಶದ ಸಿದ್ಧಿಗಾಗಿ ಕೂಡಿರುವ ಜನರ ಸಮೂಹ
उदाहरण :
ಇಂದು ಸಮಾಜದಲ್ಲಿ ನಿತ್ಯ ಹೊಸ-ಹೊಸ ಪಕ್ಷಗಳ ಉದಯವಾಗುತ್ತಿದೆ.
पर्यायवाची : ಗುಂಪು, ದಳ, ಪಕ್ಷ, ಮಂಡಲಿ, ಸೇನೆ
अन्य भाषाओं में अनुवाद :
ऐसे व्यक्तियों का वर्ग या समूह जो किसी विशिष्ट (अच्छा या बुरा) उद्देश्य की सिद्धि के लिए सङ्घटित हुआ हो और मिल कर काम करता हो।
आजकल समाज में नित्य नये-नये दलों का उदय हो रहा है।अर्थ : ದಟ್ಟಣೆ ಅಥವಾ ಗುಂಪು ಚಲಿಸುತ್ತಿದೆ ಅಥವಾ ಎಲ್ಲಿಗೋ ಹೋಗುತ್ತಿದೆ ಅಥವಾ ಬರುತ್ತಿದೆ
उदाहरण :
ಜನರ ಗುಂಪಿನ ಮುಂದೆ-ಮುಂದೆ ಒಬ್ಬ ತರುಣ ಅಥವಾ ಪ್ರಾಯದ ಹುಡುಗ ಮುಂದೆ ಹೋಗುತ್ತಿದ್ದ.
अन्य भाषाओं में अनुवाद :
अर्थ : ಯಾವುದೇ ವಿಷಯದ ಅಂಗವಾಗಿ ಚರ್ಚೆ ಮಾಡುವುದಕ್ಕೋಸ್ಕರ ಆಯೋಜಿಸಿರುವ ಸಭೆ ಅಥವಾ ಕೂಟ
उदाहरण :
ರೈತರ ರಾಷ್ಟ್ರೀಯ ಅಧಿವೇಶನದಲ್ಲಿ ರೈತರಿಗೆ ಸಂಬಂಧಿಸಿದ ಸಮಸ್ಯೆಗಳ ಪರವಾಗಿ ವಿಚಾರ ಮಾಡಲಾಯಿತು.
पर्यायवाची : ಅಧಿವೇಶನ, ಆಸೀನ, ಆಸ್ಥಾನ, ಆಸ್ಥಾಯಿಕಾ, ಆಸ್ಥಾಯಿಕೆ, ಉತ್ಸವ, ಕೂಟ, ಮಹಾಸಭೆ, ಮೇಳ, ಸದಸ್ಯರ ಕೂಟ, ಸಭೆ, ಸಭೆ ಸಮಾರಂಭ, ಸಭೆ ಸೇರುವಿಕೆ, ಸಮಗೋಷ್ಠಿ, ಸಮಾಗಮ, ಸಮಾರಂಭ, ಸಮಾವೇಶ, ಸಮಾಹಾರ, ಸಮುದಾಯ
अन्य भाषाओं में अनुवाद :
A prearranged meeting for consultation or exchange of information or discussion (especially one with a formal agenda).
conferenceअर्थ : ಯಾರದ್ದಾದರೂ ಪುತ್ರಿ ಅಥವಾ ಪುತ್ರ
उदाहरण :
ತಮ್ಮ ತಂದೆ-ತಾಯಿಗಳ ಸೇವೆಯನ್ನು ಮಾಡುವುದು ಪ್ರತಿಯೊಬ್ಬ ಮಕ್ಕಳ ಕರ್ತವ್ಯ.
पर्यायवाची : ಪರಿವಾರ, ಮಕ್ಕಳು-ಮರಿ, ವಂಶ, ಸಂತತಿ, ಸಂತಾನ
अन्य भाषाओं में अनुवाद :
अर्थ : ಶ್ರೀಮಂತಿಕೆ, ರಾಜ ಮೊದಲಾದವುಗಳ ಜೊತೆಯಲ್ಲಿ ಇರುವಂತಹ ಅಥವಾ ಹಿಂದೆ-ಮುಂದೆ ಹೋಗುವಂತಹ ಜನರು
उदाहरण :
ನವಾಬನ ಶ್ರೀಮಂತಿಕೆ ಹೋಗುತ್ತಿದ್ದ ಹಾಗೆಯೇ ಪರಿವಾರದವರೂ ಕೂಡ ಹೊರಟು ಹೋದರು.
पर्यायवाची : ಪರಿವಾರ
अन्य भाषाओं में अनुवाद :
किसी रईस, राजा आदि के साथ रहने या आगे-पीछे चलने वाले लोग।
नवाब की रईसी जाते ही परिवार भी छोड़कर चले गए।अर्थ : ಒಂದು ಜಾಗದಲ್ಲಿ ವಾಸಿಸುವಂತಹ ಅಥವಾ ಒಂದು ಪ್ರಕಾರದ ಕೆಲಸ ಮಾಡುವ ಜನರ ಗುಂಪು, ವರ್ಗ ಅಥವಾ ಸಮೂಹ
उदाहरण :
ಸಮಾಜದ ನಿಯಮಾನುಸಾರವಾಗಿ ಕೆಲಸವನ್ನು ಮಾಡಬೇಕು.
पर्यायवाची : ಗುಂಪು, ಪಂಗಡ, ಮಂಡಲಿ, ವರ್ಗ, ಸಮಾಜ, ಸಮುದಾಯ
अन्य भाषाओं में अनुवाद :
An extended social group having a distinctive cultural and economic organization.
societyअर्थ : ಪ್ರಾಚೀನ ಕಾಲದ ವಿದ್ವಾಂಸರುಗಳ, ಬ್ರಾಹ್ಮಣರುಗಳ ಸಭೆ ಇದನ್ನು ರಾಜ ಯಾವುದಾದರು ವಿಷಯದ ಬಗ್ಗೆ ತೀರ್ಮಾನವನ್ನು ತೆಗೆದು ಕೊಳ್ಳುವುದಕ್ಕೆ ಅಥವಾ ಚರ್ಚೆ ಮಾಡುವುದಕ್ಕೆ ಕರೆಯುತ್ತಿದ್ದನು
उदाहरण :
ರಾಜ ಪರಿಷತ್ತಿನಿಂದ ಸಲಹೆಯನ್ನು ಕೇಳಿದನು.
अन्य भाषाओं में अनुवाद :
अर्थ : ಜನರುಗಳ ಈ ಸಮೂಹ ಯಾವುದಾದರು ವಿಶೇಷ ಕಾರ್ಯಗಳ ರೀತಿ ಯಾವುದಾದರು ವಿಷಯದ ವಿಚಾರ-ವಿಮರ್ಶೆ ಮಾಡುವ ಅಥವಾ ಯೋಜನೆಯನ್ನು ಮಾಡುವಂತಹ ಅಥವಾ ಯಾವುದಾದರು ಆಟಗಾರರ ನಿರ್ಣಾಯಕನಾಗಿ ಒಂದು ಕಡೆ ಬಂದು ಸೇರಿರುವ
उदाहरण :
ವಾದ-ವಿವಾದದವುಳ ಆಟಗಾರರ ನಿರ್ಣಯವನ್ನು ನಿರ್ಣಯಕ ದಳವು ಆಯೋಜಕರಿಗೆ ಕಳುಹಿಸಿದರು.
पर्यायवाची : ದಳ
अन्य भाषाओं में अनुवाद :
A group of people gathered for a special purpose as to plan or discuss an issue or judge a contest etc.
panelअर्थ : ಒಂದು ಸ್ಥಳದಲ್ಲಿ ಇದ್ದು ಅಥವಾ ಒಬ್ಬರಿಗಿಂತ ಹೆಚ್ಚು ಮನುಷ್ಯ, ಪ್ರಾಣಿ ಮುಂತಾದವುಗಳು ಒಂದೆ ಸ್ಥಳದಲ್ಲಿ ಇರುವುದು
उदाहरण :
ಹೊಲದಲ್ಲಿ ಪ್ರಾಣಿ ಸಮೂಹ ಸೇರಿಕೊಂಡು ಅಸ್ತವ್ಯಸ್ತ ಮಾಡಿತು
अन्य भाषाओं में अनुवाद :
एक स्थान पर उपस्थित एक से अधिक मनुष्य, पशु आदि जो एक इकाई के रूप में माने जाएँ।
खेतों को पशुओं का समुदाय तहस-नहस कर रहा है।A large indefinite number.
A battalion of ants.