ಅರ್ಥ : ಯಾವುದಾದರು ವಸ್ತು, ವ್ಯಕ್ತಿ ಮುಂತಾದವುಗಳ ಅಥವಾ ಅದರ ಗುಣಗಳ ಅಥವಾ ಒಳ್ಳೆಯ ಮಾತುಗಳ ಸಂಬಂಧದಿಂದ ಹೇಳಿರುವ ಆದರ್ಶ ಸೂಚಕ ಮಾತು
ಉದಾಹರಣೆ :
ಗೋಪಾಲನ ಸಾಹಸಕ್ಕೆ ಎಲ್ಲರೂ ಪ್ರಸಂಶೆಯನ್ನು ವ್ಯಕ್ತಪಡಿಸಿದರು.
ಸಮಾನಾರ್ಥಕ : ಅಭಿನಂದನೆ, ಕೊಂಡಾಟ, ಕೊಂಡಾಡು, ಗುಣಗಾನ, ದೊಡ್ಡತನ, ಪ್ರಶಂಸೆ, ಮಹತ್ವ, ಮಹಿಮೆ, ವರ್ಣನೆ, ಶಭಾಶ್ ಗಿರಿ, ಶ್ರೇಷ್ಠತೆ, ಹೊಗಳಿಕೆ
ಇತರ ಭಾಷೆಗಳಿಗೆ ಅನುವಾದ :
किसी वस्तु, व्यक्ति, आदि या उनके गुणों या अच्छी बातों के संबंध में कही हुई आदरसूचक बात।
प्रशंसा से सभी खुश और प्रोत्साहित होते हैं।An expression of approval and commendation.
He always appreciated praise for his work.ಅರ್ಥ : ಗೌರವವನ್ನು ಹೆಚ್ಚಿಸುವಂತ ಭಾವ
ಉದಾಹರಣೆ :
ದೇಶದ ಗೌರವವು ದೇಶದಲ್ಲಿ ವಾಸಿಸುವದೇಶವಾಸಿಗಳ ಕೈಯಲ್ಲಿ ಇರುತ್ತದೆ.
ಸಮಾನಾರ್ಥಕ : ಅಭಿನಂದನೆ, ಆತ್ಮ ಗೌರವ, ಗೌರವ, ಮರಿಯಾದೆ, ಮರ್ಯಾದಿ, ಮರ್ಯಾದೆ, ಮಾನ, ಮಾನ ಮರ್ಯಾದೆ, ಮಾನ್ಯತೆ, ಮೇಲ್ಮೆ, ಶ್ರೇಷ್ಠತೆ, ಹಿರಿತನ, ಹೆಮ್ಮೆ
ಇತರ ಭಾಷೆಗಳಿಗೆ ಅನುವಾದ :
The quality of being magnificent or splendid or grand.
For magnificence and personal service there is the Queen's hotel.ಅರ್ಥ : ಶಕ್ತಿ, ಸಮ್ಮಾನ, ಭಯ, ಆತಂಕ ಅಥವಾ ಯಾವುದೋ ವಿಶೇಷ ಮಾತು ಇತ್ಯಾದಿಗಳಿಂದ ಪ್ರಸಿದ್ಧವಾದ
ಉದಾಹರಣೆ :
ಈ ಇಲಾಖೆಯಲ್ಲಿ ಟಾಕೂರ್ ರಣವೀರ್ ಅವರ ಪ್ರಭಾವ ಇದೆ.
ಸಮಾನಾರ್ಥಕ : ಅಧಿಕಾರ, ಕೀರ್ತಿ, ನೈತಿಕ ಬಲ, ಪ್ರಭಾವ, ಬಲ, ವರ್ಚಸ್ಸು, ಶಕ್ತಿ
ಇತರ ಭಾಷೆಗಳಿಗೆ ಅನುವಾದ :
A power to affect persons or events especially power based on prestige etc.
Used her parents' influence to get the job.ಅರ್ಥ : ದರ್ಜೆ, ಗುಣ, ಮೊದಲಾದವುಗಳಲ್ಲಿ ಇತರರಿಗಿಂತ ಮೇಲ್ಮೆಯನ್ನು ಹೊಂದಿರುವುದು
ಉದಾಹರಣೆ :
ಸಚಿನ್ ತೆಂಡೋಲ್ಕರ್ ಗೆ ಜಗತ್ತಿನ ಕ್ರಿಕೆಟ್ನಲ್ಲಿಯೇ ಅತಿ ಹೆಚ್ಚು ಶತಕ ಗಳಿಸಿದ ಶ್ರೇಷ್ಟತೆ ಇದೆ.
ಸಮಾನಾರ್ಥಕ : ಶ್ರೇಷ್ಟತೆ, ಹೆಚ್ಚುಗಾರಿಕೆ
ಇತರ ಭಾಷೆಗಳಿಗೆ ಅನುವಾದ :
श्रेष्ठ या मुख्य होने की अवस्था या भाव।
सचिन तेंदुलकर ने एकदिवसी क्रिकेट में सर्वाधिक शतक बनाकर, क्रिकेट जगत में अपनी प्रधानता सिद्ध कर दी।ಅರ್ಥ : ಯಾವುದೇ ವಸ್ತು ಅಥವಾ ಸಂಗತಿಯ ಏಳಿಗೆಯ ಅಥವಾ ಬೆಳವಣಿಗೆಯ ಹಂತ ಅಥವಾ ಅಭಿವೃದ್ಧಿಯ ಹಂತ
ಉದಾಹರಣೆ :
ನನ್ನ ಉನ್ನತಿ ಕೆಲವು ಗೆಳೆಯರ ಅಸೂಯೆಗೆ ಕಾರಣವಾಗಿದೆ.
ಸಮಾನಾರ್ಥಕ : ಉನ್ನತಿ, ಎತ್ತರ, ಏಳಿಗೆ
ಇತರ ಭಾಷೆಗಳಿಗೆ ಅನುವಾದ :
Gradual improvement or growth or development.
Advancement of knowledge.ಅರ್ಥ : ದೊಡ್ದವರ ಅಥವಾ ಹಿರಿಯರ ಸ್ಥಾನಮಾನದ ಗೌರವವನ್ನು ಸೂಚಿಸುವ ಪದ
ಉದಾಹರಣೆ :
ದೊಡ್ಡವರ ಹಿರಿಮೆಗೆ ಗೌರವ ಸಲ್ಲಿಸಬೇಕು.
ಸಮಾನಾರ್ಥಕ : ದೊಡ್ಡಸ್ಥಿಕೆ
ಇತರ ಭಾಷೆಗಳಿಗೆ ಅನುವಾದ :
The quality of elevation of mind and exaltation of character or ideals or conduct.
grandeur, magnanimousness, nobility, nobleness