ವೆಬ್ಸೈಟ್ ಮತ್ತು ಆಂಡ್ರಾಯ್ಡ್ ಅಪ್ಲಿಕೇಶನ್ನಿಂದ ಜಾಹೀರಾತುಗಳನ್ನು ತೆಗೆದುಹಾಕಲು ದಯವಿಟ್ಟು ಚಂದಾದಾರರಾಗಿ. ಅಮರಕೋಶದಲ್ಲಿ ಹೊಸ ಪದಗಳು ಮತ್ತು ವ್ಯಾಖ್ಯಾನಗಳನ್ನು ಸೇರಿಸಲು ಮತ್ತು ಇತರ ಭಾಷೆಗೆ ಸಂಬಂಧಿಸಿದ ವೈಶಿಷ್ಟ್ಯಗಳನ್ನು ಸೇರಿಸಲು ಸದಸ್ಯತ್ವ ಶುಲ್ಕ ಸಹಾಯಕವಾಗಿರುತ್ತದೆ.
వెయ్యి రూపాయల పెట్టుబడితో నేను లక్ష రూపాయలు సంపాదించాను. పెట్టుబడి, మూలధనం
ಆ ಅಸಲು ಹಣ ಅದು ಯಾರ ಹತ್ತಿರ ಇದೆಯೋ ಅದನ್ನು ಲಾಭಕ್ಕಾಗಿ ವ್ಯಾಪಾರದಲ್ಲಿ ಹೂಡಿಕೆಮಾಡುವುದು
ಸಾವಿರ ರೂಪಾಯಿಯ ಮೂಲಧನದಿಂದ ನಾವು ಲಕ್ಷಾಂತರ ಹಣವನ್ನು ಸಂಪಾದಿಸಬಹುದು.ಈ ವ್ಯಾಪಾರದಲ್ಲಿ ಹೂಡಿರುವ ಅವನ ಎಲ್ಲಾ ಹಣ ಮುಳಿಗಿಹೋಯಿತು ಅಥವಾ ನಷ್ಟವಾಗಿ ಹೋಯಿತು. ಅಸಲು, ಧನ, ಬಂಡವಾಳ, ಮೂಲ, ಮೂಲಧನ