ಅರ್ಥ : ಆ ಕೆಲಸಗಾರನು ಯಾರೋ ಒಬ್ಬರ ಅಧೀನದಲ್ಲಿ ಇರುವನು
ಉದಾಹರಣೆ :
ಅವನು ತನ್ನ ಸೇವಕನನ್ನು ಸಂತೋಷದಿಂದ ಇಟ್ಟುಕೊಂಡಿದ್ದಾನೆ.
ಸಮಾನಾರ್ಥಕ : ಕರ್ಮಚಾರಿ, ಕೆಲಸಗಾರ, ಚಾಕರಿ ಮಾಡುವವ, ಸೇವಕ
ಇತರ ಭಾಷೆಗಳಿಗೆ ಅನುವಾದ :
An assistant subject to the authority or control of another.
foot soldier, subordinate, subsidiary, underlingಅರ್ಥ : ಕೆಲಸದವರು ಮಾಡುವ ಕೆಲಸ
ಉದಾಹರಣೆ :
ಈ ಮನೆಯ ಕೆಲಸವನ್ನು ನಾನು ಕಳೆದ ಇಪ್ಪತು ವರ್ಷದಿಂದ ಮಾಡುತ್ತಾ ಬಂದಿದ್ದೇನೆ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾರೋ ಒಬ್ಬರ ಕೈ ಕೆಳಗೆ ಇರುವುದು ಅಥವಾ ಹಾಗೆ ಯಾರೋ ಒಬ್ಬರು ಆ ಸ್ಥಾನಕ್ಕೆ ಬಂದು ಅವರಿಂದ ಕೆಲಸ ಮಾಡಿಸುವವ
ಉದಾಹರಣೆ :
ರಾಮ ರಜದಿನಗಳಲ್ಲಿ ಹೊರಗೆ ಹೋಗುವ ಮುನ್ನ ತನ್ನ ಕೆಲಸದವನನ್ನು ಬಿಡಿಸಿ ಹೋಗುವನು.
ಸಮಾನಾರ್ಥಕ : ಕರ್ಮಚಾರಿ, ಕೆಲಸಗಾರನು, ಕೆಲಸದವನು, ಚಾಕರಿ ಮಾಡುವವ, ಸೇವಕ
ಇತರ ಭಾಷೆಗಳಿಗೆ ಅನುವಾದ :
किसी के अधीन रहकर अथवा यों ही किसी के स्थान पर उसकी ओर से काम करनेवाला।
राम छुट्टी पर जाने से पहले अपना प्रतिपुरुष नियुक्त कर दिया है।ಅರ್ಥ : ಯಾವುದೇ ಕಾರ್ಯಾಲಯ ಅಥವಾ ಸಂಸ್ಥೆಗಳಲ್ಲಿ ಸಂಬಳದ ಮೇರೆಗೆ ದುಡಿಯುತ್ತುರುವ ವ್ಯಕ್ತಿ
ಉದಾಹರಣೆ :
ಬಹುಪಾಲು ಸರಕಾರಿ ನೌಕರರು ತುಂಬಾ ಸೋಮಾರಿತನದಿಂದ ಕಾರ್ಯ ನಿರ್ವಹಿಸುತ್ತಾರೆ.
ಸಮಾನಾರ್ಥಕ : ಉದ್ಯೋಗಿ, ವೃತ್ತಿನಿರತ, ಸೇವಾನಿರತ
ಇತರ ಭಾಷೆಗಳಿಗೆ ಅನುವಾದ :
A worker who is hired to perform a job.
employeeಅರ್ಥ : ಸಂಭಳ ತೆಗೆದುಕೊಂಡು ಸೇವೆ ಮಾಡುವವರು
ಉದಾಹರಣೆ :
ಅವನಿಗೆ ಮನೆಕೆಲಸ ಮಾಡುವವ ಇಬ್ಬರು ವ್ಯಕ್ತಿ ಬೇಕಾಗಿದ್ದಾರೆ
ಸಮಾನಾರ್ಥಕ : ಆಳು, ಉದ್ಯೋಗಿ, ಕೆಲಸಗಾರ, ಕೆಲಸಿಗ, ಪರಿಚಾರಕ, ವ್ಯಕ್ತಿ, ಸೇವಕ
ಇತರ ಭಾಷೆಗಳಿಗೆ ಅನುವಾದ :
वह जो वेतन आदि लेकर सेवा करता हो।
मेरा नौकर एक हफ्ते के लिए घर गया है।ಅರ್ಥ : ಯಾರೋ ಒಬ್ಬ ಸೇವಕನು ಮನೆಯಲ್ಲೆ ಇದ್ದುಕೊಂಡು ಸೇವೆ ಮಾಡುವನು
ಉದಾಹರಣೆ :
ಈವತ್ತಿನ ಬಿಸಿ ಬಿಸಿ ಸುದ್ಧಿ ಏನೆಂದರೆ ಒಬ್ಬ ಮನೆಕೆಲಸದವ ತನ್ನ ಮಾಲೀಕನನ್ನು ಕೊಂದು ಹಣವನ್ನು ಲೋಟಿ ಮಾಡಿದ್ದಾನೆ.
ಸಮಾನಾರ್ಥಕ : ಆಳು, ಗೃಹಸೇವಕ, ಚಾಕರ, ಜವಾನ, ಮನೆಕೆಲಸದವ, ಮನೆಯ ಜವಾನ, ಮನೆಯಾಳು, ಸೇವಕ
ಇತರ ಭಾಷೆಗಳಿಗೆ ಅನುವಾದ :
वह सेवक जो घर पर रहकर ही सेवा करे।
आज की ताज़ा ख़बर के अनुसार एक घरेलू नौकर ने अपने मालिक की जान ली।A servant who is paid to perform menial tasks around the household.
domestic, domestic help, house servant