ಅರ್ಥ : ಕೈಯಿಂದ ಯಾವುದಾದರು ವಸ್ತುವನ್ನು ಹಿಸುಕುವ ಕ್ರಿಯೆ
ಉದಾಹರಣೆ :
ಸೀತಾಳು ನಿಂಬೆಯ ಹಣ್ಣನ್ನು ಹಿಂಡಿ-ಹಿಂಡಿ ಅದರ ರಸವನ್ನು ತೆಗೆಯುತ್ತಿದ್ದಾಳೆ.
ಸಮಾನಾರ್ಥಕ : ಉಜ್ಜು, ಉಜ್ಜುವಿಕೆ, ಒತ್ತು, ಒತ್ತುವಿಕೆ, ಜಜ್ಜು, ಜಜ್ಜುವಿಕೆ, ತಿಕ್ಕು, ತಿಕ್ಕುವಿಕೆ, ಹಿಂಡು, ಹಿಂಡುವಿಕೆ, ಹಿಸುಕುವಿಕೆ
ಇತರ ಭಾಷೆಗಳಿಗೆ ಅನುವಾದ :
Kneading and rubbing parts of the body to increase circulation and promote relaxation.
massageಅರ್ಥ : ಮೇಲಿಂನಿಂದ ಬಾರವನ್ನು ಇಡುವುದರಿಂದ ಯಾವುದೇ ವಸ್ತು ಕೆಳಗುಳಿದು ಆಕಡೆ-ಈಕಡೆ ಹೋಗದಂತಾಗುವುದು
ಉದಾಹರಣೆ :
ಪನ್ನೀರನ್ನು ಮುದ್ದೆ ಮಾಡುವುದಾಗಿ ಅದನ್ನು ಬಟ್ಟೆಯಲ್ಲಿ ಕಟ್ಟಿ ಅದನ್ನು ಗುಂಡುಕಲ್ಲಿನ ಕೆಳಗೆ ಇಟ್ಟನು.
ಸಮಾನಾರ್ಥಕ : ಒತ್ತು, ಮುಚ್ಚು, ಹೂಳು
ಇತರ ಭಾಷೆಗಳಿಗೆ ಅನುವಾದ :
Exert pressure or force to or upon.
He pressed down on the boards.ಅರ್ಥ : ವಸ್ತುಗಳ ಮೇಲೆ ಭಾರಬಿಡುವ ಪ್ರಕ್ರಿಯೆ
ಉದಾಹರಣೆ :
ಕೋಪದಲ್ಲಿ ಅವನು ನನ್ನ ಕತ್ತನ್ನು ಹಿಸುಕಿದ.
ಇತರ ಭಾಷೆಗಳಿಗೆ ಅನುವಾದ :
Exert pressure or force to or upon.
He pressed down on the boards.ಅರ್ಥ : ಬೆರಳುಗಳಿಂದ ಇನ್ನೊಬ್ಬರ ಶರೀರದ ಚರ್ಮವನ್ನು ಹಿಡಿದು ಹಿಂಡುವ ಪ್ರಕ್ರಿಯೆ
ಉದಾಹರಣೆ :
ಅವರು ನನನ್ನು ಚಿವುಟಿದರು.
ಸಮಾನಾರ್ಥಕ : ಗಿಂಡು, ಚಿಗುಟು, ಚಿವುಟು
ಇತರ ಭಾಷೆಗಳಿಗೆ ಅನುವಾದ :
अँगूठे और तर्जनी से किसी के शरीर का चमड़ा पकड़कर दबाना।
उसने मुझे चिकोटी काटी।