അർത്ഥം : ಯಾವುದಾದರೂ ಒಂದೇ ವಸ್ತುವಿನ ಸಮೂಹ
ഉദാഹരണം :
ಹಳ್ಳಿಗಳಲ್ಲಿ ಸುಗ್ಗಿಯ ಸಂದರ್ಭದಲ್ಲಿ ಧಾನ್ಯಗಳ ರಾಶಿಯನ್ನು ಪೂಜೆ ಮಾಡುತ್ತಾರೆ.
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದಾದರು ಕಾರ್ಯ ಅಥವಾ ಉದ್ದೇಶದ ಸಿದ್ಧಿಗಾಗಿ ಕೂಡಿರುವ ಜನರ ಸಮೂಹ
ഉദാഹരണം :
ಇಂದು ಸಮಾಜದಲ್ಲಿ ನಿತ್ಯ ಹೊಸ-ಹೊಸ ಪಕ್ಷಗಳ ಉದಯವಾಗುತ್ತಿದೆ.
പര്യായപദങ്ങൾ : ಗುಂಪು, ದಳ, ಪಕ್ಷ, ಮಂಡಲಿ, ಸೇನೆ
മറ്റ് ഭാഷകളിലേക്കുള്ള വിവർത്തനം :
ऐसे व्यक्तियों का वर्ग या समूह जो किसी विशिष्ट (अच्छा या बुरा) उद्देश्य की सिद्धि के लिए सङ्घटित हुआ हो और मिल कर काम करता हो।
आजकल समाज में नित्य नये-नये दलों का उदय हो रहा है।അർത്ഥം : ಯಾವುದೇ ವಿಷಯದ ಅಂಗವಾಗಿ ಚರ್ಚೆ ಮಾಡುವುದಕ್ಕೋಸ್ಕರ ಆಯೋಜಿಸಿರುವ ಸಭೆ ಅಥವಾ ಕೂಟ
ഉദാഹരണം :
ರೈತರ ರಾಷ್ಟ್ರೀಯ ಅಧಿವೇಶನದಲ್ಲಿ ರೈತರಿಗೆ ಸಂಬಂಧಿಸಿದ ಸಮಸ್ಯೆಗಳ ಪರವಾಗಿ ವಿಚಾರ ಮಾಡಲಾಯಿತು.
പര്യായപദങ്ങൾ : ಅಧಿವೇಶನ, ಆಸೀನ, ಆಸ್ಥಾನ, ಆಸ್ಥಾಯಿಕಾ, ಆಸ್ಥಾಯಿಕೆ, ಉತ್ಸವ, ಕೂಟ, ಮಹಾಸಭೆ, ಮೇಳ, ಸದಸ್ಯರ ಕೂಟ, ಸಭೆ, ಸಭೆ ಸಮಾರಂಭ, ಸಭೆ ಸೇರುವಿಕೆ, ಸಮಗೋಷ್ಠಿ, ಸಮಾಗಮ, ಸಮಾರಂಭ, ಸಮಾವೇಶ, ಸಮಾಹಾರ, ಸಮುದಾಯ
മറ്റ് ഭാഷകളിലേക്കുള്ള വിവർത്തനം :
A prearranged meeting for consultation or exchange of information or discussion (especially one with a formal agenda).
conferenceഅർത്ഥം : ಯಾರದ್ದಾದರೂ ಪುತ್ರಿ ಅಥವಾ ಪುತ್ರ
ഉദാഹരണം :
ತಮ್ಮ ತಂದೆ-ತಾಯಿಗಳ ಸೇವೆಯನ್ನು ಮಾಡುವುದು ಪ್ರತಿಯೊಬ್ಬ ಮಕ್ಕಳ ಕರ್ತವ್ಯ.
പര്യായപദങ്ങൾ : ಪರಿವಾರ, ಮಕ್ಕಳು-ಮರಿ, ವಂಶ, ಸಂತತಿ, ಸಂತಾನ
മറ്റ് ഭാഷകളിലേക്കുള്ള വിവർത്തനം :
അർത്ഥം : ಶ್ರೀಮಂತಿಕೆ, ರಾಜ ಮೊದಲಾದವುಗಳ ಜೊತೆಯಲ್ಲಿ ಇರುವಂತಹ ಅಥವಾ ಹಿಂದೆ-ಮುಂದೆ ಹೋಗುವಂತಹ ಜನರು
ഉദാഹരണം :
ನವಾಬನ ಶ್ರೀಮಂತಿಕೆ ಹೋಗುತ್ತಿದ್ದ ಹಾಗೆಯೇ ಪರಿವಾರದವರೂ ಕೂಡ ಹೊರಟು ಹೋದರು.
പര്യായപദങ്ങൾ : ಪರಿವಾರ
മറ്റ് ഭാഷകളിലേക്കുള്ള വിവർത്തനം :
किसी रईस, राजा आदि के साथ रहने या आगे-पीछे चलने वाले लोग।
नवाब की रईसी जाते ही परिवार भी छोड़कर चले गए।അർത്ഥം : ಒಂದು ಜಾಗದಲ್ಲಿ ವಾಸಿಸುವಂತಹ ಅಥವಾ ಒಂದು ಪ್ರಕಾರದ ಕೆಲಸ ಮಾಡುವ ಜನರ ಗುಂಪು, ವರ್ಗ ಅಥವಾ ಸಮೂಹ
ഉദാഹരണം :
ಸಮಾಜದ ನಿಯಮಾನುಸಾರವಾಗಿ ಕೆಲಸವನ್ನು ಮಾಡಬೇಕು.
പര്യായപദങ്ങൾ : ಗುಂಪು, ಪಂಗಡ, ಮಂಡಲಿ, ವರ್ಗ, ಸಮಾಜ, ಸಮುದಾಯ
മറ്റ് ഭാഷകളിലേക്കുള്ള വിവർത്തനം :
An extended social group having a distinctive cultural and economic organization.
societyഅർത്ഥം : ಪ್ರಾಚೀನ ಕಾಲದ ವಿದ್ವಾಂಸರುಗಳ, ಬ್ರಾಹ್ಮಣರುಗಳ ಸಭೆ ಇದನ್ನು ರಾಜ ಯಾವುದಾದರು ವಿಷಯದ ಬಗ್ಗೆ ತೀರ್ಮಾನವನ್ನು ತೆಗೆದು ಕೊಳ್ಳುವುದಕ್ಕೆ ಅಥವಾ ಚರ್ಚೆ ಮಾಡುವುದಕ್ಕೆ ಕರೆಯುತ್ತಿದ್ದನು
ഉദാഹരണം :
ರಾಜ ಪರಿಷತ್ತಿನಿಂದ ಸಲಹೆಯನ್ನು ಕೇಳಿದನು.
മറ്റ് ഭാഷകളിലേക്കുള്ള വിവർത്തനം :
അർത്ഥം : ಜನರುಗಳ ಈ ಸಮೂಹ ಯಾವುದಾದರು ವಿಶೇಷ ಕಾರ್ಯಗಳ ರೀತಿ ಯಾವುದಾದರು ವಿಷಯದ ವಿಚಾರ-ವಿಮರ್ಶೆ ಮಾಡುವ ಅಥವಾ ಯೋಜನೆಯನ್ನು ಮಾಡುವಂತಹ ಅಥವಾ ಯಾವುದಾದರು ಆಟಗಾರರ ನಿರ್ಣಾಯಕನಾಗಿ ಒಂದು ಕಡೆ ಬಂದು ಸೇರಿರುವ
ഉദാഹരണം :
ವಾದ-ವಿವಾದದವುಳ ಆಟಗಾರರ ನಿರ್ಣಯವನ್ನು ನಿರ್ಣಯಕ ದಳವು ಆಯೋಜಕರಿಗೆ ಕಳುಹಿಸಿದರು.
പര്യായപദങ്ങൾ : ದಳ
മറ്റ് ഭാഷകളിലേക്കുള്ള വിവർത്തനം :
A group of people gathered for a special purpose as to plan or discuss an issue or judge a contest etc.
panelഅർത്ഥം : ಒಂದು ಸ್ಥಳದಲ್ಲಿ ಇದ್ದು ಅಥವಾ ಒಬ್ಬರಿಗಿಂತ ಹೆಚ್ಚು ಮನುಷ್ಯ, ಪ್ರಾಣಿ ಮುಂತಾದವುಗಳು ಒಂದೆ ಸ್ಥಳದಲ್ಲಿ ಇರುವುದು
ഉദാഹരണം :
ಹೊಲದಲ್ಲಿ ಪ್ರಾಣಿ ಸಮೂಹ ಸೇರಿಕೊಂಡು ಅಸ್ತವ್ಯಸ್ತ ಮಾಡಿತು
മറ്റ് ഭാഷകളിലേക്കുള്ള വിവർത്തനം :
एक स्थान पर उपस्थित एक से अधिक मनुष्य, पशु आदि जो एक इकाई के रूप में माने जाएँ।
खेतों को पशुओं का समुदाय तहस-नहस कर रहा है।A large indefinite number.
A battalion of ants.