അർത്ഥം : ಯಾವುದಾದರು ಕಾರ್ಯ ಅಥವಾ ಉದ್ದೇಶದ ಸಿದ್ಧಿಗಾಗಿ ಕೂಡಿರುವ ಜನರ ಸಮೂಹ
ഉദാഹരണം :
ಇಂದು ಸಮಾಜದಲ್ಲಿ ನಿತ್ಯ ಹೊಸ-ಹೊಸ ಪಕ್ಷಗಳ ಉದಯವಾಗುತ್ತಿದೆ.
പര്യായപദങ്ങൾ : ಗುಂಪು, ದಳ, ಪಕ್ಷ, ಮಂಡಲಿ, ಸಮೂಹ
മറ്റ് ഭാഷകളിലേക്കുള്ള വിവർത്തനം :
ऐसे व्यक्तियों का वर्ग या समूह जो किसी विशिष्ट (अच्छा या बुरा) उद्देश्य की सिद्धि के लिए सङ्घटित हुआ हो और मिल कर काम करता हो।
आजकल समाज में नित्य नये-नये दलों का उदय हो रहा है।അർത്ഥം : ಯುದ್ಧದ ಕಾರಣ ಪ್ರಶಿಕ್ಷಿತ ಮತ್ತು ಅಸ್ತ್ರ-ಶಸ್ತ್ರವನ್ನು ಧರಿಸಿಕೊಂಡು ಸೈನಿಕರು ಅಥವಾ ಸಿಪಾಯಿಗಳು ಸಮೂಹಗೊಂಡಿರುವುದು
ഉദാഹരണം :
ಭಾರತೀಯ ಸೈನಿಕರು ಶತ್ರುವನ್ನು ಸೋಲಿಸಿಬಿಟ್ಟರು.
പര്യായപദങ്ങൾ : ದಂಡು ಯೋಧ, ರಕ್ಷಕಪಡೆ, ವೀರ, ಸಿಪಾಯಿ, ಸೇನ, ಸೈನ್ಯ
മറ്റ് ഭാഷകളിലേക്കുള്ള വിവർത്തനം :
The military forces of a nation.
Their military is the largest in the region.