ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಸೇರಿಸಿದ ଶବ୍ଦର ଅର୍ଥ ଏବଂ ଉଦାହରଣ ।

ಸೇರಿಸಿದ   ಕ್ರಿಯಾಪದ

ଅର୍ଥ : ಯಾವುದಾದರು ಕಾರ್ಯವನ್ನು ಮಾಡುವುದಕ್ಕಾಗಿ ಜೊತೆಗೂಡುವುದು ಅಥವಾ ಯಾವುದಾದರು ಕೆಲಸ, ದಳ ಮೊದಲಾದವುಗಳಲ್ಲಿ ಒಳಹೊಕ್ಕುವುದು

ଉଦାହରଣ : ರಾಮನು ಈ ದಳಕ್ಕೆ ನನನ್ನೂ ಕೂಡ ಸೇರಿಸಿದನು.ಈ ಕಾರ್ಯಕ್ಕೆ ಒಳ್ಳೆಯ ಜನರನ್ನು ಸೇರಿಸಿ.

ସମକକ୍ଷ : ಒಂದಾದ, ಒಳಹೊಕ್ಕ, ಕೂಡಿ, ಕೂಡಿಸಿದ, ಪ್ರವೇಶಿಸಿದ, ಮಿಳಿತ, ಶಾಮೀಲಾದ, ಸೇರಿದ


ଅନ୍ୟ ଭାଷାରେ ଅନୁବାଦ :

किसी कार्य आदि को करने के लिए साथ करना या किसी काम, दल आदि में रखना।

इस कार्य में अच्छे लोगों को शामिल कीजिए।
इस दल में राम ने मुझे भी लिया है।
दाख़िल करना, दाखिल करना, मिलाना, लेना, शामिल करना, सम्मिलित करना

Engage as a participant.

Don't involve me in your family affairs!.
involve

ಸೇರಿಸಿದ   ಗುಣವಾಚಕ

ଅର୍ଥ : ಉಳಿಸಿಕೊಂಡು ಅಥವಾ ಸೇರಿಸಿಟ್ಟಿರುವ (ಹಣ)

ଉଦାହରଣ : ಎರಡು ವರ್ಷಗಳಿಂದ ಸೇರಿಸುತ್ತಿದ್ದ ಹಣವು ಈಗ ಎರಡು ಸಾವಿರವಾಗಿದೆ

ସମକକ୍ଷ : ಜಮಾ ಮಾಡಿದ, ಸಂಗ್ರಹಿಸಿದ


ଅନ୍ୟ ଭାଷାରେ ଅନୁବାଦ :

बचाकर अथवा जोड़कर रखा हुआ (धन)।

दो वर्षों की कुल एकत्रित राशि दो हज़ार रुपए है।
इकट्ठा, इकतर, इकत्र, इकैठ, एकत्र, एकत्रित, जमा, समग्रीकृत

Periodically accumulated over time.

Accrued interest.
Accrued leave.
accrued, accumulated