ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಂಗಾಲು ಪದದ ಅರ್ಥ ಮತ್ತು ಉದಾಹರಣೆಗಳು.

ಅಂಗಾಲು   ನಾಮಪದ

ಅರ್ಥ : ಕಾಲಿನ ಕೆಳಗೆಯ ಭಾಗ ನೆಡೆಯುವಾಗ ಭೂಮಿಯ ಮೇಲೆ ಇರುತ್ತದೆ

ಉದಾಹರಣೆ : ಅವನ ಅಂಗಾಲಿಗೆ ಸೂಚಿಯು ಚುಚ್ಚಿಕೊಂಡಿದೆ.

ಸಮಾನಾರ್ಥಕ : ಕಾಲಿನ ಅಡಿ, ಕಾಲಿನ ಆಧಾರ, ಕಾಲಿನ ಕೆಳಭಾಗ, ಪಾದ, ಪಾದದ ಅಡಿ, ಪಾದದ ಆಧಾರ, ಪಾದದ ಕೆಳಭಾಗ


ಇತರ ಭಾಷೆಗಳಿಗೆ ಅನುವಾದ :

पैर के नीचे की ओर का वह भाग जो चलने में पृथ्वी पर पड़ता है।

उसका तलवा सूज गया है।
चरण तल, चरण-तल, चरणतल, तल, तलवा, तला, तलुआ, पद तल, पद-तल, पदतल, पाद तल, पाद-तल, पादतल

The underside of the foot.

sole