ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಡಕಗೊಳ್ಳು ಪದದ ಅರ್ಥ ಮತ್ತು ಉದಾಹರಣೆಗಳು.

ಅಡಕಗೊಳ್ಳು   ಕ್ರಿಯಾಪದ

ಅರ್ಥ : ಒಂದು ಇನ್ನೊಂದರೊಂದಿಗೆ ಸೇರಿ ಒಂದೇ ಆಗುವುದು

ಉದಾಹರಣೆ : ನೇತ್ರಾವತಿ ನದಿ ದಕ್ಷಿಣ ಕನ್ನಡದಲ್ಲಿ ಹರಿದು ಅರಬ್ಬಿ ಸಮುದ್ರದಲ್ಲಿ ಒಂದಾಗುತ್ತದೆ.

ಸಮಾನಾರ್ಥಕ : ಅಡಕವಾಗು, ಒಂದಾಗು, ಒಂದುಗೂಡು, ಒಟ್ಟು ಸೇರು, ಒಟ್ಟು-ಸೇರು, ಒಟ್ಟುಸೇರು, ಜೊತೆಗೂಡು, ಬೆರಕೆಗೊಳ್ಳು, ಬೆರಕೆಯಾಗು, ಬೆರಿ, ಬೆರಿಕೆಗೊಳ್ಳು, ಬೆರಿಕೆಯಾಗು, ಬೆರೆ, ಬೆರೆಕೆಗೊಳ್ಳು, ಬೆರೆಕೆಯಾಗು, ಮಿಶ್ರಣಗೊಳ್ಳು, ಮಿಶ್ರಣವಾಗು, ಮಿಶ್ರವಾಗು, ಸೇರಿಕೆಯಾಗು, ಸೇರಿಕೊಳ್ಳು, ಸೇರು, ಸೇರ್ಪಡೆಯಾಗು


ಇತರ ಭಾಷೆಗಳಿಗೆ ಅನುವಾದ :

एक वस्तु में दूसरी वस्तुओं का मिलकर एक होना।

इसमें कई प्रकार के अनाज मिले हैं।
अमेजना, मिलना

Mix together different elements.

The colors blend well.
blend, coalesce, combine, commingle, conflate, flux, fuse, immix, meld, merge, mix