ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಡೆ-ತಡೆ ಪದದ ಅರ್ಥ ಮತ್ತು ಉದಾಹರಣೆಗಳು.

ಅಡೆ-ತಡೆ   ನಾಮಪದ

ಅರ್ಥ : ತೊಂದರೆ ಅಥವಾ ಅಡಚಣೆ ಉತ್ಪತ್ತಿ ಮಾಡುವ ವ್ಯಕ್ತಿ

ಉದಾಹರಣೆ : ಅಡಚಣೆಗಳ ಕಾರಣದಿಂದ ನನ್ನ ಹಲವಾರು ಕೆಲಸ ಹಾಗೆ ನಿಂತುಬಿಟ್ಟಿದೆ.

ಸಮಾನಾರ್ಥಕ : ಅಡಚಣೆ, ಅಡ್ಡಿ, ತೊಂದರೆ, ಬಾಧಕ, ಬಾಧೆ, ಸಂಕಷ್ಟ, ಸಮಸ್ಯೆ


ಇತರ ಭಾಷೆಗಳಿಗೆ ಅನುವಾದ :

बाधा या अड़चन उत्पन्न करने वाला व्यक्ति।

बाधकों की वजह से मेरा कई काम रुका पड़ा है।
प्रतिबंधक, प्रतिबन्धक, बाधक, बाधी

Someone who systematically obstructs some action that others want to take.

obstructer, obstructionist, obstructor, resister, thwarter

ಅಡೆ-ತಡೆ   ಗುಣವಾಚಕ

ಅರ್ಥ : ವಿರೋಧವನ್ನು ಉತ್ಪನ್ನ ಮಾಡುವ ಅಥವಾ ಅಡೆ-ತಡೆ ಒಡ್ಡುವ

ಉದಾಹರಣೆ : ದೇಶದ ವಿಕಾಸಕ್ಕೆ ಅಶಿಕ್ಷಣ ವಿರೋಧವನ್ನು ವ್ಯಕ್ತಪಡಿಸುತ್ತಿದೆ.

ಸಮಾನಾರ್ಥಕ : ಅಡಚನೆಯ, ಅಡ್ಡಿ, ವಿರೋಧ


ಇತರ ಭಾಷೆಗಳಿಗೆ ಅನುವಾದ :

अवरोध उत्पन्न करने वाला या रोकनेवाला।

अशिक्षा राष्ट्र के विकास में अवरोधक है।
अनुरोधक, अनुरोधी, अवरोधक, अवरोधी, आरोधक, प्रतिबंधक, प्रतिबन्धक, बाधक, रोधी

Preventing movement.

The clogging crowds of revelers overflowing into the street.
clogging, hindering, impeding, obstructive