ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅತ್ಯುತ್ತಮವಾದ ಪದದ ಅರ್ಥ ಮತ್ತು ಉದಾಹರಣೆಗಳು.

ಅತ್ಯುತ್ತಮವಾದ   ಗುಣವಾಚಕ

ಅರ್ಥ : ಅತಿ ಉತ್ತಮವಾದ ಗುಣವುಳ್ಳಂತಹವುಗಳು

ಉದಾಹರಣೆ : ಈ ವಿಶ್ವವಿದ್ಯಾಲಯದಲ್ಲಿ ಅತ್ಯುತ್ತಮವಾದ ಶಿಕ್ಷಣ ದೊರೆಯುತ್ತದೆ.

ಸಮಾನಾರ್ಥಕ : ಅತ್ಯುತ್ಕೃಷ್ಠವಾದ, ಅತ್ಯುತ್ಕೃಷ್ಠವಾದಂತ, ಅತ್ಯುತ್ಕೃಷ್ಠವಾದಂತಹ, ಅತ್ಯುತ್ತಮವಾದಂತ, ಅತ್ಯುತ್ತಮವಾದಂತಹ, ಶ್ರೇಷ್ಠವಾದ, ಶ್ರೇಷ್ಠವಾದಂತ, ಶ್ರೇಷ್ಠವಾದಂತಹ


ಇತರ ಭಾಷೆಗಳಿಗೆ ಅನುವಾದ :

जो गुणवत्ता से युक्त हो।

गुणवत्तायुक्त उपकरण महँगे तो होते हैं मगर चलते भी बहुत हैं।
गुणयुक्त, गुणवत्तायुक्त, गुणान्वित

Of superior grade.

Choice wines.
Prime beef.
Prize carnations.
Quality paper.
Select peaches.
choice, prime, prize, quality, select

ಅರ್ಥ : ಯಾವುದೇ ಜಾತಿ, ಪದವಿ, ಗುಣದಲ್ಲಿ ಹೆಚ್ಚಿನ ಮಟ್ಟದ್ದನ್ನು ಸೂಚಿಸುವಂತಹದ್ದು

ಉದಾಹರಣೆ : ಶ್ಯಾಮನು ಉತ್ತಮವಾದ ಜಾತಿಗೆ ಸೇರಿದವನು.

ಸಮಾನಾರ್ಥಕ : ಅತ್ಯುತ್ತಮವಾದಂತ, ಅತ್ಯುತ್ತಮವಾದಂತಹ, ಉಚ್ಚತಮ, ಉಚ್ಚತಮವಾದ, ಉಚ್ಚತಮವಾದಂತ, ಉಚ್ಚತಮವಾದಂತಹ, ಉತ್ತಮವಾದ, ಉತ್ತಮವಾದಂತ, ಉತ್ತಮವಾದಂತಹ, ಶ್ರೇಷ್ಠವಾದ, ಶ್ರೇಷ್ಠವಾದಂತ, ಶ್ರೇಷ್ಠವಾದಂತಹ


ಇತರ ಭಾಷೆಗಳಿಗೆ ಅನುವಾದ :

जो जाति, पद, गुण आदि में बढ़कर हो।

श्याम ऊँची जाति का है।
आला, उच्च, ऊँचा, ऊंचा, हाई

Superior in rank or accomplishment.

The upper half of the class.
upper