ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ತಲೆಮರೆಸಿಕೊಂಡ ಅಥವಾ ಕಳೆದುಹೋದ ವ್ಯಕ್ತಿ ಅಥವಾ ವಸ್ತುವನ್ನು ಹುಡುಕುವ ಕ್ರಿಯೆ
ಉದಾಹರಣೆ : ಪೋಲೀಸರು ಕೊಲೆಗಾರನನ್ನು ಹುಡುಕುತ್ತಿದ್ದಾರೆ.
ಸಮಾನಾರ್ಥಕ : ತಪಾಸಣೆ, ಶೋಧನೆ, ಹುಡುಕುವಿಕೆ
ಇತರ ಭಾಷೆಗಳಿಗೆ ಅನುವಾದ :हिन्दी English
छिपे या खोए हुए को खोजने या ढूँढ़ने की क्रिया या भाव।
The activity of looking thoroughly in order to find something or someone.
ಅರ್ಥ : ಯಾವುದೇ ವಿಷಯವನ್ನು ಚೆನ್ನಾಗಿ ಪಿರಿಶೀಲಿಸಿ ಅದರ ಸಂಬಂದವಾಗಿ ಹೊಸ ವಿಷಯ ಅಥವಾ ತತ್ವಗಳನ್ನು ಕಂಡುಹಿಡಿಯುವ ಕ್ರಿಯೆ
ಉದಾಹರಣೆ : ರೋಬೋಟ್ ವೈಜ್ಞಾನಿಕ ಸಂಶೋಧನೆಯಾಗಿದೆ
ಸಮಾನಾರ್ಥಕ : ಅನುಸಂಧಾನ, ರಿಸರ್ಚ್, ರೀಸರ್ಚ್, ಶೋಧ, ಶೋಧಕಾರ್ಯ, ಶೋಧನೆ, ಸಂಶೋಧನೆ, ಹುಡುಕಾಟ
किसी विषय का अच्छी तरह अनुशीलन करके उसके संबंध में नई बातों या तथ्यों का पता लगाने की क्रिया।
Systematic investigation to establish facts.
ಸ್ಥಾಪನೆ