ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅರಗು ಪದದ ಅರ್ಥ ಮತ್ತು ಉದಾಹರಣೆಗಳು.

ಅರಗು   ನಾಮಪದ

ಅರ್ಥ : ಮುದ್ರೆಮಾಡಲು ಬಳಸುವ ಒಂದು ದ್ರವ್ಯ ಅಥವಾ ಲಾಕ್ಷ

ಉದಾಹರಣೆ : ದುರ್ಯೋಧನನು ಪಾಂಡವರನ್ನು ಸುಟ್ಟು ಹಾಕುವುದಕ್ಕಾಗಿ ಅರಗಿನ ಮನೆಯನ್ನು ಮಾಡಿದನು.


ಇತರ ಭಾಷೆಗಳಿಗೆ ಅನುವಾದ :

एक लाल पदार्थ जिसे कुछ विशिष्ट वृक्षों की टहनियों पर लाल रंग के कुछ छोटे कीड़े बनाते हैं।

दुर्योधन ने पांडवों को जला डालने के लिए लाख का घर बनवाया था।
अरक्त, अलक्त, अलक्तक, कृमिजा, गंधमादनी, गंधमादिनी, गन्धमादनी, गन्धमादिनी, जंतुका, जन्तुका, पलंकषा, पलंकषी, पित्तारि, मुचक, रंगजननी, रंगमाता, रंगमातृका, रक्ता, रङ्गमाता, रङ्गमातृका, लाक्ष, लाक्षा, लाख, लाह, ह्रीकु

Resinlike substance secreted by certain lac insects. Used in e.g. varnishes and sealing wax.

lac

ಅರ್ಥ : ಆ ಕ್ರಿಯೆಯ ಮೂಲಕ ಪದಾರ್ಥಗಳು ಸಾಧಾರಣ ಪದಾರ್ಥವಾಗಿ ಮಾರ್ಪಾಡಾಗುವುದು ಅಥವಾ ಸಾಧಾರಣವಾಗಿ ವಿಸರ್ಜನೆ ಯಾಗುವುದು

ಉದಾಹರಣೆ : ನಾವು ಆರೋಗ್ಯದಿಂದ ಇರಬೇಕಾದರೆ ಪಚನ ಕ್ರಿಯೆ ಸರಿಯಾಗಿ ಆಗಬೇಕು.

ಸಮಾನಾರ್ಥಕ : ಜೀರ್ಣ, ಜೀರ್ಣವಾಗು, ಪಚನ


ಇತರ ಭಾಷೆಗಳಿಗೆ ಅನುವಾದ :

वह क्रिया जिसके द्वारा पदार्थ साधारण पदार्थों में विघटित हो जाते हैं या साधारणतया उत्सर्जित हो जाते हैं।

स्वस्थ रहने के लिए अपचय का सही होना ज़रूरी है।
अपचय, विनाशकारी चयापचय

The process of becoming dilapidated.

dilapidation, ruin

ಅರಗು   ಕ್ರಿಯಾಪದ

ಅರ್ಥ : ಯಾವುದೋ ಒಂದು ರೀತಿಯಲ್ಲಿ ಬೇರೆಯವರ ಧನ ಇತ್ಯಾದಿ ಬೇರೆಯವರ ಕೈಗೆ ಬಂದು ಸೇರುವ ಪ್ರಕ್ರಿಯೆ

ಉದಾಹರಣೆ : ನಿಮಗೆ ಬಡವರ ಹಣ ಹೇಗೆ ತಾನೆ ಅರಗುತ್ತದೆ.

ಸಮಾನಾರ್ಥಕ : ಜೀರ್ಣವಾಗು


ಇತರ ಭಾಷೆಗಳಿಗೆ ಅನುವಾದ :

किसी प्रकार पराया धन आदि अपने हाथ में आकर अपना हो जाना।

आपसे गरीबों का धन नहीं पचेगा।
पचना, हजम होना, हज़म होना, हज्म होना

ಅರಗು   ಗುಣವಾಚಕ

ಅರ್ಥ : ಯಾವುದೋ ಒಂದು ಸುಲಭವಾಗಿ ಜೀರ್ಣವಾಗುವ

ಉದಾಹರಣೆ : ಪೊಗಲ್ ಸುಲಭವಾಗಿ ಜೀರ್ಣವಾಗುವುದು.

ಸಮಾನಾರ್ಥಕ : ಜೀರ್ಣವಾಗು


ಇತರ ಭಾಷೆಗಳಿಗೆ ಅನುವಾದ :

Capable of being converted into assimilable condition in the alimentary canal.

digestible