ಅರ್ಥ : ಅವನು ರಾಜನ ಮಗ
ಉದಾಹರಣೆ :
ರಾಜನ ನಂತರ ರಾಜಕುಮಾರ ಅವನ ಮರಣದ ನಂತರ ಅಧಿಕಾರವನ್ನು ಸ್ವೀಕರಿಸುತ್ತಾನೆ.ನೇಪಾಳದ ರಾಜಕುಮಾರ ಶಾಹಿ ಪರಿವಾರದವರನ್ನೆಲ್ಲಾ ಸಾಯಿಸಿ ನಂತರ ತನಗೆ ತಾನೆ ತನ್ನ ಗುಂಡಿಗೆ ಆಹುತಿಯಾದನು.
ಸಮಾನಾರ್ಥಕ : ಅರಮಗ, ಅರಸಕುಮಾರ, ಅರಸನಪುತ್ರ, ಅರಸನಮಗ, ಉಪನಾಥ, ಉಪಪತಿ, ಉಪರಾಜ, ಕ್ಷತ್ರಿಪುತ್ರ, ದೊರೆಯಪುತ್ರ, ದೊರೆಯಮಗ, ಯುವರಾಜ, ರಾಜಕುಮಾರ, ರಾಜಕುವರ, ರಾಜಪುತ್ರ
ಇತರ ಭಾಷೆಗಳಿಗೆ ಅನುವಾದ :
A male member of a royal family other than the sovereign (especially the son of a sovereign).
prince