ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅವಶೇಷದಂತ ಪದದ ಅರ್ಥ ಮತ್ತು ಉದಾಹರಣೆಗಳು.

ಅವಶೇಷದಂತ   ಗುಣವಾಚಕ

ಅರ್ಥ : ಯಾವುದಾದರೂ ವಸ್ತು ಆದಿ ಉಪಯೋಗವಿಲ್ಲದೆ ಹೆಚ್ಚಾಗಿರುವ ಅಥವಾ ಬೇಡದವಾದಂತಹ

ಉದಾಹರಣೆ : ಉಳಿದ ಅನ್ನವನ್ನು ಭಿಕ್ಷುಕನಿಗೆ ಕೊಡು.

ಸಮಾನಾರ್ಥಕ : ಅವಶೇಷ, ಅವಶೇಷದ, ಅವಶೇಷದಂತಹ, ಉಳಿದ, ಉಳಿದಂತ, ಉಳಿದಂತಹ, ಶೇಷ, ಶೇಷವಾದ, ಶೇಷವಾದಂತ, ಶೇಷವಾದಂತಹ


ಇತರ ಭಾಷೆಗಳಿಗೆ ಅನುವಾದ :

जो उपयोग में न आने के कारण बच गया हो।

बचे भोजन को ढक कर रख दो।
अधिक, अफजूँ, अफ़जूँ, अवशिष्ट, अवशेष, अवशेषित, अवसेख, आस्थित, बक़ाया, बकाया, बचा, बचा खुचा, बचा हुआ, बचा-खुचा, बाक़ी, बाकी, शेष

Not used up.

Leftover meatloaf.
She had a little money left over so she went to a movie.
Some odd dollars left.
Saved the remaining sandwiches for supper.
Unexpended provisions.
left, left over, leftover, odd, remaining, unexpended