ಅರ್ಥ : ಹೊಲಸು ಮಾತು ಮತ್ತು ನಡತೆ ಚಿತ್ರಗಳಿಗೆ ಸಂಬಂಧಿಸಿದ್ದು
ಉದಾಹರಣೆ :
ನಗರದಲ್ಲಿ ಗೋಡೆಗಳಿಗೆ ಅಶ್ಲೀಲ ಭಿತ್ತಿ ಚಿತ್ರಗಳನ್ನು ಅಂಟಿಸಲಾಗಿದೆ.
ಸಮಾನಾರ್ಥಕ : ಅಶ್ಲೀಲ, ಅಶ್ಲೀಲವಾದ, ಅಶ್ಲೀಲವಾದಂತ, ಅಸಭ್ಯವಾದ, ಅಸಭ್ಯವಾದಂತಹ, ಅಸಭ್ಯವಾದವಾದಂತ, ಹೊಲಸಾದ, ಹೊಲಸಾದಂತ, ಹೊಲಸಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ರೀತಿಯ ಪರಿಷ್ಕೃತತೆ ಇಲ್ಲದ ವಸ್ತು ಅಥವಾ ಸಂಗತಿ
ಉದಾಹರಣೆ :
ಅಸಂಸ್ಕೃರೆಂದು ಯಾರನ್ನೂ ದೂಷಿಸಬಾರದು.
ಸಮಾನಾರ್ಥಕ : ಅಶ್ಲೀಲ, ಅಶ್ಲೀಲವಾದ, ಅಶ್ಲೀಲವಾದಂತ, ಅಸಂಸ್ಕೃತ, ಅಸಂಸ್ಕೃತವಾದ, ಅಸಂಸ್ಕೃತವಾದಂತಹ, ಒರಟಾದ, ಒರಟಾದಂತ, ಒರಟಾದಂತಹ
ಇತರ ಭಾಷೆಗಳಿಗೆ ಅನುವಾದ :
Lacking refinement or cultivation or taste.
He had coarse manners but a first-rate mind.