ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಸ್ರಪ ಪದದ ಅರ್ಥ ಮತ್ತು ಉದಾಹರಣೆಗಳು.

ಅಸ್ರಪ   ನಾಮಪದ

ಅರ್ಥ : ಕ್ರೂರ, ಅತ್ಯಾಚಾರಿ ಮತ್ತು ಪಾಪಿ ವ್ಯಕ್ತಿ

ಉದಾಹರಣೆ : ಕೆಲವು ರಾಕ್ಷಸರುಗಳು ಸೇರಿ ನಿದ್ರಾಕ್ಷಿಣ್ಯವಾಗಿ ಗ್ರಾಮದ ಜನರುಗಳನ್ನು ಕತ್ತಿಯಿಂದ ಇರಿದು ಅಮಾನುಷವಾಗಿ ಕೊಂದರು.

ಸಮಾನಾರ್ಥಕ : ಅಮಾನುಷ, ಅಸುರ, ಇರುಳಚರ, ಇರುಳಾಡಿ, ಕರಾಳಮುಖ, ಕಾಮರೂಪಿ, ದನುಜ, ದಾನವ, ದಿತಿಜ, ದಿತಿಸುತ, ದಿತಿಸೂನು, ದಿವಿಜಾರಿ, ದುಷ್ಟವ್ಯಕ್ತಿ, ದೇವವೈರಿ, ದೈತೇಯ, ದೈತ್ಯ, ಧಾನವ, ನಕ್ತಂಚರ, ನರಭಕ್ಷಕ, ನಿಶಾಚರ, ನಿಶಾಟ, ರಕ್ಕಸ, ರಕ್ಷಸ್, ರಾಕ್ಷಸ, ರಾತ್ರಿಂಚರ, ರಾತ್ರಿಚರ, ಸುರಪೀಟಕ, ಸುರವೈರಿ, ಸುರಾರಿ


ಇತರ ಭಾಷೆಗಳಿಗೆ ಅನುವಾದ :

क्रूर,अत्याचारी और पापी व्यक्ति।

कुछ राक्षसों ने मिलकर निर्दोष गाँववासियों को मौत के घाट उतार दिया।
अमनुष्य, असुर, दानव, दैत्य, राक्षस

A cruel wicked and inhuman person.

demon, devil, fiend, monster, ogre