ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಆಕ್ರಂದನ ಪದದ ಅರ್ಥ ಮತ್ತು ಉದಾಹರಣೆಗಳು.

ಆಕ್ರಂದನ   ನಾಮಪದ

ಅರ್ಥ : ಕೆಲವು ಸಮಯದವರೆಗೂ ಹಾಗೆ ಉಳಿಯುವ ಗಟ್ಟಿ ಧ್ವನಿ

ಉದಾಹರಣೆ : ಯುದ್ಧದ ಘೋಷಣೆಯನ್ನು ಕೇಳಿ ಹೇಡಿಯ ಮನಸ್ಸು ಭಯದಿಂದ ನಡುಗಿತು.

ಸಮಾನಾರ್ಥಕ : ಘೋಷಣೆ, ಪ್ರಕಟನೆ


ಇತರ ಭಾಷೆಗಳಿಗೆ ಅನುವಾದ :

कुछ समय तक बनी रहने वाली तेज ध्वनि।

युद्ध का घोष सुनकर कायरों के दिल दहल उठे।
आक्रंद, आक्रन्द, आरव, घोष, नाद

A deep prolonged sound (as of thunder or large bells).

peal, pealing, roll, rolling

ಅರ್ಥ : ವೇಗವಾದ, ಜೋರಾದ ಶಬ್ದ ಯಾರನ್ನಾದರು ಕರೆಯುವಿಕೆಯಾಗಿರುತ್ತದೆ

ಉದಾಹರಣೆ : ಸಾಹುಕಾರನ ಕೂಗುವಿಕೆಯನ್ನು ಕೇಳಿ ಕುಲಿಯವನು ಓಡುತ್ತಾ ಬಂದನು.

ಸಮಾನಾರ್ಥಕ : ಅರಚು, ಅರಚುವಿಕೆ, ಕರೆ, ಕರೆಯುವಿಕೆ, ಕೂಗು, ಕೂಗುವಿಕೆ


ಇತರ ಭಾಷೆಗಳಿಗೆ ಅನುವಾದ :

वह ज़ोर का शब्द जो किसी को पुकारने के लिए किया जाय।

मालिक की पुकार सुनकर नौकर दौड़ता हुआ आया।
अहान, आक्रंद, आक्रंदन, आक्रन्द, आक्रन्दन, आवाज, आवाज़, आहाँ, आहां, क्रोश, टेर, पुकार, बुलाहट, हाँक, हाँका, हांक, हांका, हाव, हेरी

ಆಕ್ರಂದನ   ಗುಣವಾಚಕ

ಅರ್ಥ : ಯಾರು ಅಳುತ್ತಿದ್ದಾರೆಯೋ

ಉದಾಹರಣೆ : ತಾಯಿಯು ಅಳುತ್ತಿರುವ ಮಕ್ಕಳನ್ನು ಸಮಾಧಾನ ಮಾಡುತ್ತಿದ್ದಾಳೆ.

ಸಮಾನಾರ್ಥಕ : ಅತ್ತಂತ, ಅತ್ತಂತಹ, ಅಳುತ್ತಿರುವ, ಅಳುತ್ತಿರುವಂತ, ಅಳುತ್ತಿರುವಂತಹ, ಅಳುವ, ಅಳುವಂತಹ


ಇತರ ಭಾಷೆಗಳಿಗೆ ಅನುವಾದ :

जो रो रहा हो।

माँ रोते बच्चे को चुप करा रही है।
अश्रुमुख, आक्रंदित, आक्रन्दित, रोता, रोता हुआ