ಅರ್ಥ : ಮನಸ್ಸಿಗೆ ಆಘಾತವನ್ನುಂಟುಮಾಡುವ ಕ್ರಿಯೆ
ಉದಾಹರಣೆ :
ಅವನ ಮಾತುಗಳಿಂದ ನನ್ನ ಮನಸ್ಸಿಗೆ ಭಾರೀ ಆಘಾತವಾಯಿತು.
ಸಮಾನಾರ್ಥಕ : ದಕ್ಕೆ, ದಿಗ್ಬ್ರಮೆ, ದಿಗ್ಭ್ರಾಂತಿ, ಪೆಟ್ಟು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಹೊಡೆಯುವ ಕ್ರಿಯೆ
ಉದಾಹರಣೆ :
ಅವನು ಮಾಡಿದ ತಪ್ಪಿಗಾಗಿ ಗುರುಗಳಿಂದ ಹೊಡೆತವನ್ನು ತಿನ್ನಬೇಕಾಯಿತು.
ಸಮಾನಾರ್ಥಕ : ಪೆಟ್ಟು, ಪ್ರಹಾರ, ಬಡಿತ, ಯುದ್ಧ, ಹೊಡೆತ, ಹೊಡೆಯುವಿಕೆ, ಹೊಡೆಯುವುದು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಇನ್ನೊಬ್ಬರಿಂದ ಬಂದೊದಗುವಂತಹ ಹಾನಿ
ಉದಾಹರಣೆ :
ಮೋಹನನು ಸೋಹನನ ಅಂಗಡಿಗೆ ಬೆಂಕಿಯನ್ನು ಹಾಕುವುದರ ಮೂಲಕ ಅವನನ್ನು ಆರ್ಥಿಕ ಸಂಕಷ್ಟಕ್ಕೆ ತಳ್ಳಿದನು.
ಇತರ ಭಾಷೆಗಳಿಗೆ ಅನುವಾದ :