ಅರ್ಥ : ಹಿಂಧೂಗಳ ಪ್ರಕಾರ ಸೃಷ್ಟಿಯನ್ನು ಪಾಲನೆ ಮಾಡುತ್ತಿರುವುದು ಒಬ್ಬನೇ ದೇವರು
ಉದಾಹರಣೆ :
ರಾಮ ಮತ್ತು ಕೃಷ್ಣ ವಿಷ್ಣುವಿನ ಅವತಾರ.
ಸಮಾನಾರ್ಥಕ : ಅಂಬರೀಷ, ಅಕ್ಷರ, ಅನೀಶ, ಅವರಪ್ರಭು, ಅಸುರಾರಿ, ಋಷಿಕೇಶ, ಕಮಲನಾಥ, ಕಮಲನಾಭ, ಕಮಲನಾಭಿ, ಕಮಲಪತಿ, ಕಮಲೇಶ, ಕಮಲೇಶ್ವರ, ಕೈಟಭಾರಿ, ಖಗಸನ, ಗಜಾಧರ, ಗರುಡಗಾಮಿ, ಗರುಡದ್ವಜ, ಗೋವಿಂದ, ಚಕ್ರಧರ, ಚಕ್ರಪಾಣಿ, ಚಕ್ರೇಶ್ವರ, ಜಗದೇಶ, ಜಗನಾಥ, ಜರ್ನಾಧನ, ಜ್ಞಾನೇಶ್ವರ, ತ್ರಿಲೋಕನಾಥ, ತ್ರಿಲೋಕೇಶ, ದನ್ವಿ, ದಮೋದರ, ದೇವೇಶ್ವರ, ನಾರಾಯಣ, ಪುಂಡರೀಕಾಕ್ಷ, ಬಾಣಾರಿ, ಮಹಾಕ್ಷ, ಮಹಾನಾರಾಯಣ, ಮಹಾಭಾಗ, ಮಹೇಂದ್ರ, ರತ್ನನಾಭ, ರಮಾಕಾಂತ, ರಮಾಪತಿ, ರಮೇಶ, ಲಕ್ಷ್ಮಿಕಾಂತ, ವಂಶ, ವಸುದಾದರ, ವಾಸು, ವಿಭು, ವಿಶ್ವಕಾಯ, ವಿಶ್ವಗರ್ಭ, ವಿಶ್ವಧರ, ವಿಶ್ವನಾಭ, ವಿಶ್ವಪ್ರಭೋದ, ವಿಶ್ವಬಾಹು, ವಿಶ್ವಾಂಭರ, ವಿಷ್ಣು, ವೀರಬಾಹು, ಶಂತಾನಂದ, ಶಾಂರಂಗಪಾಣಿ, ಶ್ರೀಕಾಂತ, ಶ್ರೀನಿವಾಸ, ಶ್ರೀರಮಣ, ಶ್ರೀಷ, ಸತ್ಯನಾರಾಯಣ, ಸರ್ವೇಸ್ವರ, ಸಹಸ್ತಚಿತ್ತ, ಸಹಸ್ರಚರಣ, ಸಾರಂಗಪಾಣಿ, ಸುಪ್ರಸಾದ, ಸುರೇಶ, ಸ್ವರ್ಣಬಿಂದು, ಹರಿ, ಹಿರಣ್ಯಕೇಶ, ಹಿರಣ್ಯಗರ್ಭ
ಇತರ ಭಾಷೆಗಳಿಗೆ ಅನುವಾದ :
हिन्दुओं के एक प्रमुख देवता जो सृष्टि का पालन करने वाले माने जाते हैं।
राम और कृष्ण विष्णु के ही अवतार हैं।The sustainer. A Hindu divinity worshipped as the preserver of worlds.
vishnu