ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ದೀರ್ಘ ಅಥವಾ ಎತ್ತರವಾಗುವ ಅವಸ್ಥೆ ಅಥವಾ ಭಾವ
ಉದಾಹರಣೆ : ಪತಿ ಅಥವಾ ಪ್ರಿಯತಮನನ್ನು ಅಗಲಿದ ಸ್ತ್ರೀಯ ವಿರಹ ಕಾಲದ ದೀರ್ಘತೆಯ ಬಗ್ಗೆ ಅನುಮಾನ ಪಡುವಿರೇನು?
ಸಮಾನಾರ್ಥಕ : ಉದ್ದಳತೆ, ಉದ್ದವಾದ, ಎತ್ತರ, ಎತ್ತರವಾದ, ದೀರ್ಘ, ದೀರ್ಘವಾದ, ನೀಳ, ನೀಳವಾದ
ಇತರ ಭಾಷೆಗಳಿಗೆ ಅನುವಾದ :हिन्दी English
दीर्घ या लंबा होने की अवस्था या भाव।
Continuance in time.
ಅರ್ಥ : ಹೆಚ್ಚು ನಿಡಿದಾದ
ಉದಾಹರಣೆ : ಉದ್ದ ಲಂಗ ಕಾಲಿಗೆ ತೊಡರುತ್ತದೆ.
ಸಮಾನಾರ್ಥಕ : ಉದ್ದವಾದ, ಉದ್ದವಾದಂತ, ಉದ್ದವಾದಂತಹ, ನೀಳ, ನೀಳವಾದ, ನೀಳವಾದಂತ, ನೀಳವಾದಂತಹ, ಲಂಬ, ಲಂಬವಾದ, ಲಂಬವಾದಂತ, ಲಂಬವಾದಂತಹ
ಇತರ ಭಾಷೆಗಳಿಗೆ ಅನುವಾದ :हिन्दी
जो लंबाई से युक्त हो।
ಸ್ಥಾಪನೆ