ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಒಡೆಸು ಪದದ ಅರ್ಥ ಮತ್ತು ಉದಾಹರಣೆಗಳು.

ಒಡೆಸು   ಕ್ರಿಯಾಪದ

ಅರ್ಥ : ನಡೆಯುತ್ತಿರುವ ಕ್ರಮದಲ್ಲಿ ಭಂಗ ಉಂಟುಮಾಡು

ಉದಾಹರಣೆ : ಕಾವಾಯತ್ತು ಮಾಡುತ್ತಿರುವ ಯುವಕರ ಕ್ರಮದಲ್ಲಿ ಭಂಗವಾಯಿತು.

ಸಮಾನಾರ್ಥಕ : ತುಂಡರಿಸು, ಭಂಗವಾಗು, ಮುರಿಸು


ಇತರ ಭಾಷೆಗಳಿಗೆ ಅನುವಾದ :

चलते हुए क्रम का भंग होना।

कवायद कर रहे जवानों का क्रम टूट गया।
बरसों से चले आ रहे पत्रों का सिलसिला अचानक टूट गया।
टूटना

Interrupt a continued activity.

She had broken with the traditional patterns.
break, break away

ಅರ್ಥ : ಯಾವುದಾದರು ವಸ್ತು ಒಡೆದು ಹೋಗು

ಉದಾಹರಣೆ : ಗಾಜಿನ ಬಟ್ಟಿಲು ಕೈಯಿಂದ ಕೆಳಗೆ ಬೀಳುತ್ತಿದ್ದಾಗೆಯೇ ಒಡೆದು ಹೋಯಿತು.

ಸಮಾನಾರ್ಥಕ : ಒಡೆ, ತುಂಡರಿಸು, ತುಂಡಾಗು, ತುಂಡುಮಾಡು, ಭಂಗವಾಗು, ಮುರಿ, ಮುರಿಸು


ಇತರ ಭಾಷೆಗಳಿಗೆ ಅನುವಾದ :

किसी वस्तु के टुकड़े होना।

काँच की कटोरी हाथ से छूटते ही टूट गई।
खंडित होना, टूटना, फूटना, भंग होना, भग्न होना

Go to pieces.

The lawn mower finally broke.
The gears wore out.
The old chair finally fell apart completely.
break, bust, fall apart, wear, wear out