ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಡಿವಾಣ ಪದದ ಅರ್ಥ ಮತ್ತು ಉದಾಹರಣೆಗಳು.

ಕಡಿವಾಣ   ನಾಮಪದ

ಅರ್ಥ : ಕುದುರೆಯ ಮೂಗಿಗೆ ಹಾಕಿರುವಂತಹ ಬೆಸಿಗೆಜೋಡಣೆ ಅದರ ಎರಡೂಕಡೆಯಿಂದ ಹಗ್ಗ ಅಥವಾ ಚರ್ಮದ ಪಟ್ಟಿಯಿಂದ ಕಟ್ಟಲಾಗಿರುತ್ತದೆ

ಉದಾಹರಣೆ : ಕುದುರೆಸವಾರನು ಕುದುರೆಯ ಲಗಾಮನ್ನು ಹಿಡಿದುಕೊಂಡು ಕಾಲು ನಡೆಗೆಯಲ್ಲಿಯೇ ನಡೆಯುತ್ತಿದೆ.

ಸಮಾನಾರ್ಥಕ : ಕಟ್ಟು, ನಿಯಂತ್ರಣ, ಲಗಾಮು


ಇತರ ಭಾಷೆಗಳಿಗೆ ಅನುವಾದ :

घोड़े के मुँह में लगाया जाने वाला वह ढाँचा जिसके दोनों ओर रस्से या चमड़े के तस्मे बँधे रहते हैं।

घुड़सवार घोड़े की लगाम पकड़े हुए पैदल ही चल रहा था।
अवक्षेपणी, अवच्छेपणी, अवारी, करियारी, दहाना, धाम, प्रासेव, बाग, बागडोर, बाग़, रास, लंगर, लगाम, वल्गा

One of a pair of long straps (usually connected to the bit or the headpiece) used to control a horse.

rein