ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಡೆಯದಾದ ಪದದ ಅರ್ಥ ಮತ್ತು ಉದಾಹರಣೆಗಳು.

ಕಡೆಯದಾದ   ಗುಣವಾಚಕ

ಅರ್ಥ : ಯಾವುದಾದರೂ ಸಂಗತಿ ಮತ್ತು ವಸ್ತುವಿನ ಮುಕ್ತಾಯದ ಅಥವಾ ಮುಗಿಯುವ ಹಂತವನ್ನು ಗುರುತಿಸುವುದು

ಉದಾಹರಣೆ : ನಮ್ಮೂರಿನಲ್ಲಿ ನಮ್ಮದು ಕಡೆಯ ಮನೆ.

ಸಮಾನಾರ್ಥಕ : ಅಂತಿಮ, ಅಂತಿಮವಾದ, ಅಂತಿಮವಾದಂತ, ಅಂತಿಮವಾದಂತಹ, ಆತ್ಯಂತಿಕ, ಕಟ್ಟಕಡೆಯ, ಕಟ್ಟಕಡೆಯದಾದ, ಕಟ್ಟಕಡೆಯದಾದಂತ, ಕಟ್ಟಕಡೆಯದಾದಂತಹ, ಕಡೆಯ, ಕಡೆಯದಾದಂತ, ಕಡೆಯದಾದಂತಹ, ಕೊನೆಯ, ಕೊನೆಯದಾದ, ಕೊನೆಯದಾದಂತ, ಕೊನೆಯದಾದಂತಹ


ಇತರ ಭಾಷೆಗಳಿಗೆ ಅನುವಾದ :

जो सबसे बाद का हो।

गाँव के अंतिम छोर पर एक मंदिर है।
अंतिम, अंत्य, अन्तिम, अन्त्य, अवम, आखरी, आख़री, आख़िर, आख़िरी, आखिर, आखिरी, चरम, फाइनल, समाप्तिक

Coming after all others in time or space or degree or being the only one remaining.

The last time I saw Paris.
The last day of the month.
Had the last word.
Waited until the last minute.
He raised his voice in a last supreme call.
The last game of the season.
Down to his last nickel.
last