ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಾವಳ ಪದದ ಅರ್ಥ ಮತ್ತು ಉದಾಹರಣೆಗಳು.

ಕಾವಳ   ನಾಮಪದ

ಅರ್ಥ : ಗಾಳಿಯಲ್ಲಿ ನೀರಿನ ಸಣ್ಣ ಕಣಗಳು ಶೀತದ ರೂಪದಲ್ಲಿ ಒಟ್ಟು ಗೂಡಿ ಭೂಮಿಯ ಮೇಲೆ ನಿಧಾನವಾಗಿ ಬೀಳುವುದು

ಉದಾಹರಣೆ : ಚಳಿ ದಿನಗಳಲ್ಲಿ ನಾಲ್ಕು ಕಡೆಯಲ್ಲು ಇಬ್ಬನಿ ಬಿದ್ದ ಕಾರಣ ಓಡಾಡಲು ಆಗುವುದಿಲ್ಲ.

ಸಮಾನಾರ್ಥಕ : ಇಬ್ಬನಿ, ಮಂಜಿನ ಹನಿ, ಮಂಜು, ಹಿಮ


ಇತರ ಭಾಷೆಗಳಿಗೆ ಅನುವಾದ :

वायु में जल के अत्यंत सूक्ष्म कणों के समूह जो ठंडक पाकर जम जाते हैं और धीरे-धीरे भूमि पर उतरते हैं।

जाड़े के दिनों में चारों ओर कोहरा छाया रहता है जिससे यातायात में परेशानी होती है।
कुहरा, कुहासा, कूहा, कोहरा, नभोरेणु, निहार, नीहार, मिहिका

Droplets of water vapor suspended in the air near the ground.

fog