ಅರ್ಥ : ಯಾವುದೋ ಒಂದನ್ನು ಪ್ರಮಾಣೀಕರಿಸಲು ಅಥವಾ ಜವಬ್ದಾರಿಯನ್ನು ಒಪ್ಪಿದ್ದೇನೆಂದು ಸೂಚಿಸಲು ಸ್ವತಃ ಕೈಯಿಂದ ತಮ್ಮ ಹೆಸರನ್ನು ಅದರ ಮೇಲೆ ಬರೆಯುವುವರು
ಉದಾಹರಣೆ :
ನಾನು ಮುಖ್ಯೋಪಾಧ್ಯಾಯರಿಂದ ನಡತೆ-ಪ್ರಮಾಣ ಪತ್ರಕ್ಕೆ ಅವರ ಸಹಿಯನ್ನು ಮಾಡಿಸಿಕೊಳ್ಳಬೇಕು.
ಸಮಾನಾರ್ಥಕ : ಕೈ ಬರೆಹ, ಕೈಬರಹ, ಕೈಬರೆಹ, ರುಜು, ಸಹಿ, ಹಸ್ತಾಕ್ಷರ
ಇತರ ಭಾಷೆಗಳಿಗೆ ಅನುವಾದ :
Your name written in your own handwriting.
signatureಅರ್ಥ : ಬರೆಯುವ ವೈಕರಿ
ಉದಾಹರಣೆ :
ಎಲ್ಲರು ಬರೆವಣಿಗೆಯ ಶೈಲಿ ಬೇರೆಯೇ ಆಗಿರುವುದು
ಸಮಾನಾರ್ಥಕ : ಬರವಣಿಗೆ, ಬರೆಯುವ ರೀತಿ, ಬರೆಯುವ ವಿಧಾನ, ಬರೆಯುವ ಶೈಲಿ, ಬರೆಯುವ-ಶೈಲಿ, ಬರೆವಣಿಗೆ
ಇತರ ಭಾಷೆಗಳಿಗೆ ಅನುವಾದ :