ಅರ್ಥ : ಯಾವುದೇ ಕೆಲಸ ಕಾರ್ಯದ ನಂತರ ಅದರಿಂದುಂಟಾದ ಬದಲಾವಣೆ
ಉದಾಹರಣೆ :
ವಿಪರೀತ ಮಳೆಯ ಪರಿಣಾಮ ಪ್ರಕೃತಿ ವಿಕೋಪವಾಯಿತು.
ಸಮಾನಾರ್ಥಕ : ಅಂತ್ಯ, ಪರಿಣಾಮ, ಪಲಿತಾಂಶ, ಪ್ರತಿಫಲ
ಇತರ ಭಾಷೆಗಳಿಗೆ ಅನುವಾದ :
Something that results.
He listened for the results on the radio.ಅರ್ಥ : ಬರೆಯುವ ಸಮಯದಲ್ಲಿ ಕಾಗದ ಮುಂತಾದವುಗಳ ಕೆಳ ಭಾಗದಲ್ಲಿ ಖಾಲಿ ಬಿಡುವ ಸ್ಥಳ
ಉದಾಹರಣೆ :
ಖಾಲಿ ಹಾಳೆಯ ಮೇಲೆ ಬರೆಯುವಾಗ ಅಂಚನ್ನು ಬಿಟ್ಟು ಬರೆಯಬೇಕು
ಇತರ ಭಾಷೆಗಳಿಗೆ ಅನುವಾದ :