ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಸೂರ್ಯ ಮತ್ತು ಚಂದ್ರನ ಸುತ್ತ ಕಾಣಸಿಗುವ ಮಂಡಲ ಅಥವಾ ವರ್ತುಲ
ಉದಾಹರಣೆ : ಸೂರ್ಯ ಮಂಡಲದಲ್ಲಿ ಹಲವಾರು ಗ್ರಹಗಳು ಸೂರ್ಯನ ಸುತ್ತು ಸುತ್ತುವುದು.
ಸಮಾನಾರ್ಥಕ : ಮಂಡಲ, ವರ್ತುಲ, ವೃತ್ತ, ಸೂರ್ಯ ಮಂಡಲ
ಇತರ ಭಾಷೆಗಳಿಗೆ ಅನುವಾದ :हिन्दी English
सूर्य या चंद्रमा के चारों ओर दिखाई पड़नेवाला घेरा या परिवेश।
A solid figure bounded by a spherical surface (including the space it encloses).
ಸ್ಥಾಪನೆ