ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗಡಿಗೆ ಪದದ ಅರ್ಥ ಮತ್ತು ಉದಾಹರಣೆಗಳು.

ಗಡಿಗೆ   ನಾಮಪದ

ಅರ್ಥ : ಚಿಕ್ಕ ಗಡಿಗೆ

ಉದಾಹರಣೆ : ಪುಟ್ಟ ಮಗುವೊಂದು ನೀರು ತುಂಬಿರುವ ಮಡಿಕೆಯನ್ನು ಎತ್ತುವ ಪ್ರಯತ್ನ ಮಾಡುತ್ತಿತ್ತು.

ಸಮಾನಾರ್ಥಕ : ಮಡಿಕೆ


ಇತರ ಭಾಷೆಗಳಿಗೆ ಅನುವಾದ :

छोटा मटका।

छोटी बच्ची पानी भरी मटकी को उठाने का प्रयत्न कर रही थी।
मटकना, मटकी

ಅರ್ಥ : ಮೊಸರು ಅಥವಾ ಮಜ್ಜಿಗೆಯ ಮಡಿಕೆ

ಉದಾಹರಣೆ : ಅಮ್ಮ ಗಡಿಗೆಯಲ್ಲಿ ಮೊಸರನ್ನು ಇಟ್ಟಲು.


ಇತರ ಭಾಷೆಗಳಿಗೆ ಅನುವಾದ :

दही मथने और मट्ठा आदि रखने की मटकी।

माँ ने मट्ठे को मठोर में रख दिया।
मठोर

ಅರ್ಥ : ಮಣ್ಣಿನ ಚಿಕ್ಕ ಗೋಲಾಕಾರದ ಪಾತ್ರೆ

ಉದಾಹರಣೆ : ನನ್ನ ಅಜ್ಜ ಕುಡಿಕೆಯಲ್ಲಿ ಟೀಯನ್ನು ಕುಡಿಯುತ್ತಿದ್ದಾರೆ.

ಸಮಾನಾರ್ಥಕ : ಕುಡಿಕೆ, ಹೂಜಿ


ಇತರ ಭಾಷೆಗಳಿಗೆ ಅನುವಾದ :

मिट्टी का छोटा गोल पात्र।

चाचाजी कुल्हड़ में चाय पी रहे हैं।
कुंजा, कुज्जा, कुञ्जा, कुल्हड़, कूजा, चुक्कड़, डबला, पुरबा, पुरवा, भरुका, मटकना

ಅರ್ಥ : ಮಣ್ಣಿನಿಂದ ಮಾಡಿರುವ ಅಗಲವಾದ ಬಾಯಿಯುಳ್ಳ ಒಂದು ದೊಡ್ಡ ಪಾತ್ರೆ

ಉದಾಹರಣೆ : ಬೇಸಿಗೆಯ ದಿನಗಳಲ್ಲಿ ಸೀತಾ ಕುಡಿಯಲು ನೀರನ್ನು ಮಡಿಕೆಯಲ್ಲಿ ತುಂಬಿ ಇಡುವಳು.

ಸಮಾನಾರ್ಥಕ : ಮಡಿಕೆ


ಇತರ ಭಾಷೆಗಳಿಗೆ ಅನುವಾದ :

मिट्टी का चौड़े मुँह का एक बड़ा पात्र।

गर्मी के दिनों में सीता मटके में पीने का पानी रखती है।
घड़ा, घैल, घैला, मटका, माठ, सबू

An earthen jar (made of baked clay).

crock, earthenware jar