ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗಸ್ತು ನಡೆ ಪದದ ಅರ್ಥ ಮತ್ತು ಉದಾಹರಣೆಗಳು.

ಗಸ್ತು ನಡೆ   ಕ್ರಿಯಾಪದ

ಅರ್ಥ : ಯಾವುದೋ ಒಂದು ಉದ್ದೇಶದಿಂದ ಊರಿನ ಸುತ್ತಾ-ಮುತ್ತಾ ತಿರುಗಾಡುವ ಪ್ರಕ್ರಿಯೆ

ಉದಾಹರಣೆ : ನಮ್ಮ ಹಳ್ಳಿಯಲ್ಲಿ ಹಲವಾರು ದಿನಗಳಿಂದ ಪೊಲೀಸರು ಗಸ್ತು ಹೊಡೆಯುತ್ತಿದ್ದಾರೆ.

ಸಮಾನಾರ್ಥಕ : ಗಸ್ತು ಹೊಡೆ


ಇತರ ಭಾಷೆಗಳಿಗೆ ಅನುವಾದ :

किसी उद्धेश्य से या पहरा देने के लिए घूमना।

हमारे गाँव में कई दिनों से पुलिस गश्त लगा रही है।
गश्त लगाना, ग़श्त लगाना