ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಭಾರತೀಯ ಆರ್ಯರಲ್ಲಿನ ಕುಲ ಅಥವಾ ವಂಶದ ವಿಶಿಷ್ಟವಾದ ಹೆಸರು ಯಾರಾದರು ಪೂರ್ವಜರು ಅಥವಾ ಕುಲ ಗುರುಗಳ ಹೆಸರಿನಲ್ಲಿರುತ್ತದೆ
ಉದಾಹರಣೆ : ಕಶ್ಯಪ ಋಷಿಯ ಹೆಸರಿನಲ್ಲಿ ಕಶ್ಯಪ ಎಂಬ ಗೋತ್ರವಿದೆ.
ಸಮಾನಾರ್ಥಕ : ಕುಲ, ವಂಶ, ಸಂತತಿ
ಇತರ ಭಾಷೆಗಳಿಗೆ ಅನುವಾದ :हिन्दी
भारतीय आर्यों में किसी कुल या वंश की वह विशिष्ट संज्ञा जो किसी के पूर्वज या कुल गुरु के नाम पर होती है और जिससे वह जन्म के साथ ही जुड़ जाता है।
ಸ್ಥಾಪನೆ