ಮಿಂಚು (ಗುಣವಾಚಕ)
ವಿದ್ಯುತ್ ಸ್ವರೂಪದ
ಅಂಟು (ನಾಮಪದ)
ವನಸ್ಪತಿಯ ಮರದಿಂದ ಹೊರಬರುವ ಜಿಡು-ಜಿಡ್ಡಾದ ಅಂಟಿನ ಅಥವಾ ಚಿಗುಟಾದ ಸ್ರಾವ, ರಸ
ಚಟ (ನಾಮಪದ)
ಯಾವುದಾದರೂ ವಸ್ತು ಸಂಗತಿಯ ಬಗ್ಗೆ ಅತಿಯಾದ ಮೋಹವನ್ನು ಹೊಂದುವುದು ಅಥವಾ ಅತಿಯಾಗಿ ಹಚ್ಚಿಕೊಳ್ಳುವುದು
ಕವಚ (ನಾಮಪದ)
ಒಂದು ವಸ್ತುವನ್ನು ಇನ್ನೊಂದು ವಸ್ತು ಮೇಲೊದಿಕೆಯಾಗಿ ರಕ್ಷಣೆ ಕೊಡುವುದು
ಸ್ವರ್ಗ (ನಾಮಪದ)
ಆತ್ಮ ಶರೀರವನ್ನು ಬಿಟ್ಟ ನಂತರ ಪ್ರಾಪ್ತಿಯಾಗುವ ಲೋಕ
ಪರದೆ (ನಾಮಪದ)
ಸೀರೆ, ದುಪಟ್ಟ ಅಥವಾ ಸೀರೆಯ ಸೆರಗಿನ ಒಂದು ಭಾಗವನ್ನು ಲಜ್ಜೆಯುಳ್ಳ ಹೆಂಗಸರು ತಮ್ಮ ತಲೆಯ ಮೇಲೆ ಮುಖದ ಮುಂದೆ ಬರುವ ಹಾಗೆ ಅದನ್ನು ಹೊದ್ದುಕೊಳ್ಳುವರು
ವಿದೂಷಕ (ನಾಮಪದ)
ಹಾಸ್ಯಪೂರ್ಣವಾದ ಅಭಿನಯದಿಂದ ಎಲ್ಲರನ್ನು ನಗಿಸುವ ವ್ಯಕ್ತಿ
ಗಂಭೀರ (ಗುಣವಾಚಕ)
ತುಂಬಾ ಗಂಭೀರವಾದ ಅಥವಾ ಗುರುತರವಾದಂತಹ
ಹರಿಗೋಲು (ನಾಮಪದ)
ಅನಿರೀಕ್ಷಿತ ಅಪಾಯ ಒದಗಿದಾಗ ದೋಣಿಯ ಬದಲು ಜನ ಅಥವಾ ಸರಕುಗಳನ್ನು ಸಾಗಿಸಲು ದಿಮ್ಮಿಗಳು, ಬೊಂಬುಗಳನ್ನು ಬಳಸುವರು
ರಕ್ಷಾ ಕವಚ (ನಾಮಪದ)
ಯುದ್ಧದಲ್ಲಿ ರಕ್ಷಣೆಗಾಗಿ ಮೈಗೆ ಹಾಕಿಕೊಳ್ಳುವ ಕವಚ ಅಥವಾ ಹೊದಿಕೆ ಲೋಹ ಮುಂತಾದವುಗಳಿಂದ ಮಾಡಿರುತ್ತಾರೆ