ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಎಲ್ಲಾ ರೀತಿಯಿಂದಲೂ ಅಂದ ಚೆಂದದಿಂದಿರುವಿಕೆ
ಉದಾಹರಣೆ : ವಿವಾಹ ಮುಂತಾದ ಕಾರ್ಯಕ್ರಮಗಳಲ್ಲಿ ಜನರು ನೀಟಾದ ಅಲಂಕಾರ ಮಾಡಿಕೊಂಡು ಬರುತ್ತಾರೆ.
ಸಮಾನಾರ್ಥಕ : ಅಂದವಾದ, ಅಂದವಾದಂತ, ಅಂದವಾದಂತಹ, ಚೆಂದವಾದ, ಚೆಂದವಾದಂತ, ಠೀಕಾದ, ಠೀಕಾದಂತ, ಠೀಕಾದಂತಹ, ನೀಟಾದ, ನೀಟಾದಂತ, ನೀಟಾದಂತಹ, ಸುಂದರವಾದ, ಸುಂದರವಾದಂತ, ಸುಂದರವಾದಂತಹ
ಇತರ ಭಾಷೆಗಳಿಗೆ ಅನುವಾದ :हिन्दी English
जो सुन्दर और बना-ठना हो।
Marked by up-to-dateness in dress and manners.
ಸ್ಥಾಪನೆ