ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಗುಣಕ್ಕೆ ಸಂಬಂಧಿಸಿದ ವಿಶಿಷ್ಟತೆ
ಉದಾಹರಣೆ : ಉಪಕರಣಗಳ ಗುಣಮಟ್ಟವನ್ನು ಪರೀಕ್ಷಿಸುವರು.
ಸಮಾನಾರ್ಥಕ : ಉತ್ಕೃಷ್ಟತೆ, ಉತ್ತಮ ದರ್ಜೆ, ಗುಣಮಟ್ಟ, ವಿಶಿಷ್ಟ ಗುಣ, ವೈಶಿಷ್ಟ, ವೈಶಿಷ್ಟ್ಯ, ಶ್ರೇಷ್ಟತೆ, ಸಹಜ ಗುಣ, ಸಾಮರ್ಥ್ಯ
ಇತರ ಭಾಷೆಗಳಿಗೆ ಅನುವಾದ :हिन्दी English
गुण संबंधी विशिष्टता।
A degree or grade of excellence or worth.
ಸ್ಥಾಪನೆ