ಅರ್ಥ : ತಲೆಯ ಮೇಲೆ ಮತ್ತು ಮುಂದಿನ ಭಾಗ
ಉದಾಹರಣೆ :
ರಾಮನ ತಲೆಯ ಮೇಲೆ ಬಿಸಿಲು ಬೀಳುತ್ತಿತ್ತು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ತಲೆ ಬುರುಡೆಯ ಒಳಗಡೆಯ ಕೇಂದ್ರದ ತಂತುಗಳ ಆ ಭಾಗವು ಒಂದು ದೊಡ್ಡ ಕೋಮಲವಾದ ಪಿಂಡವಾಗಿರುತ್ತದೆ
ಉದಾಹರಣೆ :
ಮಿದುಳಿನ ಸಂರಚನೆಯು ತುಂಬಾ ಜಠಿಲವಾಗಿರುತ್ತದೆ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಶರೀರದಲ್ಲಿ ಕುತ್ತಿಗೆ ಮುಂದೆ ಅಥವಾ ಮೇಲಿನ ಗೋಳಾಕಾರದ ಭಾಗ ಅದರಲ್ಲಿ ಕಣ್ಣು, ಕಿವಿ, ಮೂಗು, ಬಾಯಿ ಮೊದಲಾದ ಅಂಗಗಳು ಇರುತ್ತದೆ, ಮತ್ತು ಅದರ ಒಳಗೆ ಮಿದುಳು ಇರುತ್ತದೆ
ಉದಾಹರಣೆ :
ತಲೆಗೆ ಹೊಡೆದರೆ ಮನುಷ್ಯನ ಜೀವಹೋಗುತ್ತದೆಕಾಳಿ ಮಾತೆಯ ಕೊರಳಿನಲ್ಲಿ ಮುಂಡಗಳ ಮಾಲೆ ಸುಶೋಭಿತವಾಗಿದೆ.
ಸಮಾನಾರ್ಥಕ : ಮಸ್ತಕ, ಮುಂಡ, ಶಿರಸ್ಸು
ಇತರ ಭಾಷೆಗಳಿಗೆ ಅನುವಾದ :
शरीर में गर्दन से आगे या ऊपर का वह गोलाकार भाग जिसमें आँख, कान, नाक, मुँह, आदि अंग होते हैं, और जिसके अंदर मस्तिष्क रहता है।
सिर में चोट लगने से आदमी की जान भी जा सकती है।ಅರ್ಥ : ಶರೀರದ ರಕ್ತದ ನಾಡಿ ಅದರ ಒಳಗಿನಿಂದ ಶರೀರದ ಭಿನ್ನ-ಭಿನ್ನವಾದ ಅಂಗಗಳಿಗೆ ರಕ್ತ ಹರಿದು ಹೃದಯವರೆಗೆ ತಲುಪುತ್ತದೆ
ಉದಾಹರಣೆ :
ಶಿರದ ಅಶುದ್ಧವಾದ ರಕ್ತ ಶಿರದ ಮಧ್ಯದಿಂದ ಹೃದಯದವರೆಗೆ ತಲುಪುತ್ತದೆ.
ಸಮಾನಾರ್ಥಕ : ಬುರಡೆ, ಬುರುಡೆ, ಶಿರ
ಇತರ ಭಾಷೆಗಳಿಗೆ ಅನುವಾದ :
शरीर में रक्त की वह नस जिसके द्वारा शरीर के भिन्न-भिन्न अंगों से रक्त चलकर हृदय तक पहुँचता है।
शरीर का अशुद्ध रक्त शिरा के माध्यम से हृदय तक पहुँचता है।A blood vessel that carries blood from the capillaries toward the heart.
All veins except the pulmonary vein carry unaerated blood.ಅರ್ಥ : ಕತ್ತಿನಿಂದ ಹಿಡಿದು ಸೊಂಟೆಯ ವರೆಗಿನ ಶರೀರದ ಎಲ್ಲಾ ಭಾಗ
ಉದಾಹರಣೆ :
ಕತ್ತಿಯಿಂದ ಒಮ್ಮೆ ಪ್ರಹರಿಸಿದಾಗ ಅವನ ತಲೆ ಶರೀರದಿಂದ ಬೇರೆಯಾಯಿತು.
ಸಮಾನಾರ್ಥಕ : ಮುಂಡ
ಇತರ ಭಾಷೆಗಳಿಗೆ ಅನುವಾದ :