ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತಾಪಮಾನ ಪದದ ಅರ್ಥ ಮತ್ತು ಉದಾಹರಣೆಗಳು.

ತಾಪಮಾನ   ನಾಮಪದ

ಅರ್ಥ : ಉಷ್ಣ ಅಥವಾ ಬಿಸಿಯಾಗುವ ಅವಸ್ಥೆ ಅಥವಾ ಭಾವನೆ

ಉದಾಹರಣೆ : ಗ್ರೀಷ್ಮ ಋತುವಿನಲ್ಲಿ ಬಿಸಿಲು ಹೆಚ್ಚಾಗುತ್ತಾ ಹೋಗುವುದು.

ಸಮಾನಾರ್ಥಕ : ಉಷ್ಣ, ಉಷ್ಣತೆ, ಕಾವು, ಝಳ, ತಾಪ, ಧಗೆ, ಬಿಸಿಲು, ಬಿಸಿಳಿನ ಝಳ, ಶೆಕೆ, ಸೂರ್ಯನ ಕಾವು, ಸೆಕೆ


ಇತರ ಭಾಷೆಗಳಿಗೆ ಅನುವಾದ :

उष्ण या गर्म होने की अवस्था या भाव।

ग्रीष्मकाल में गर्मी बढ़ जाती है।
अनुताप, आतप, उष्णता, गरमाहट, गरमी, गर्माहट, गर्मी, चंड, जहल, झर, तपन, तपिश, ताप, ताब, ताव

The presence of heat.

heat, high temperature, hotness

ಅರ್ಥ : ಶರೀರದ, ವಸ್ತುವಿನ ಅಥವಾ ವಾತಾವರಣದ ಉಷ್ಣತೆ, ಶೀತಲತೆಯನ್ನು ತಿಳಿಯಲು

ಉದಾಹರಣೆ : ಬೇಸಿಗೆಯ ದಿನಗಳಲ್ಲಿ ತಾಪಮಾನ ಹೆಚ್ಚಾಗಿರುತ್ತದೆ.

ಸಮಾನಾರ್ಥಕ : ಉಷ್ಣ, ಕಾವು, ತಾಪ, ಶಾಖ


ಇತರ ಭಾಷೆಗಳಿಗೆ ಅನುವಾದ :

किसी पदार्थ,वातावरण अथवा शरीर में की गरमी या सरदी की वह स्थिति जो कुछ विशेष प्रकार से नापी जाती है।

गर्मी के दिनों में तापमान बढ़ जाता है।
तापमान

The degree of hotness or coldness of a body or environment (corresponding to its molecular activity).

temperature

ಅರ್ಥ : ತಾಪಮಾನದಿಂದ ದ್ರವ ಪದಾರ್ಥವು ಘನವಾಗಿ ಪರಿವರ್ತಿತಗೊಳ್ಳುವುದು

ಉದಾಹರಣೆ : ನೀರಿನ ತಾಪಮಾನ ಸೂನ್ನೆ ಡಿಗ್ರಿ ಸೆಲ್ಶಿಯಸ್ ಆಗುವುದು


ಇತರ ಭಾಷೆಗಳಿಗೆ ಅನುವಾದ :

वह तापमान जिसके नीचे तरल पदार्थ ठोस में परिवर्तित हो जाते हैं।

जल का हिमांक शून्य डिग्री सैल्शियस होता है।
हिमांक

The temperature below which a liquid turns into a solid.

freezing point, melting point