ಅರ್ಥ : ಯಾವುದನ್ನಾದರು ತುಂಬುವಂತೆ ಮಾಡುವ ಕ್ರಿಯೆ
ಉದಾಹರಣೆ :
ಗ್ರಂಥಾಲಯದ ಪುಸ್ತಕಗಳನ್ನು ಸರಿಯಾದ ಸಮಯಕ್ಕೆ ಹಿಂದುರುಗಿಸದ ಕಾರಣ ಪುಸ್ತಕಾಧ್ಯಕ್ಷನು ಇಪ್ಪತ್ತೈದು ರೂಪಾಯಿಗಳ ದಂಡವನ್ನು ಭರಿಸುವಂತೆ ಮಾಡಿದನು
ಸಮಾನಾರ್ಥಕ : ಭರಿಸು, ಭರ್ತಿ ಮಾಡಿಸು, ಭರ್ತಿ ಮಾಡು
ಇತರ ಭಾಷೆಗಳಿಗೆ ಅನುವಾದ :
Bear (a cost or penalty), in recompense for some action.
You'll pay for this!.ಅರ್ಥ : ತುಂಬುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಕ್ರಿಯೆ
ಉದಾಹರಣೆ :
ರೈತನು ತನ್ನ ಹೆಂಡತಿಯ ಕೈಯಿಂದ ಚೀಲಕ್ಕೆ ಧಾನ್ಯವನ್ನು ತುಂಬಿಸುತ್ತಿದ್ದಾನೆ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೋ ಒಂದು ವಸ್ತುವನ್ನು ಮತ್ತೊಂದು ವಸ್ತುವಿನ ಒಳಗೆ ಹಾಕುವುದು
ಉದಾಹರಣೆ :
ಸೀಮಾ ಹಿಟ್ಟನ್ನು ಅದುಮಿ ಅದುಮಿ ಡಬ್ಬಿಗೆ ತುಂಬುತ್ತಿದ್ದಳು.
ಸಮಾನಾರ್ಥಕ : ತುಂಬು
ಇತರ ಭಾಷೆಗಳಿಗೆ ಅನುವಾದ :