ಅರ್ಥ : ದರಿದ್ರ ವ್ಯಕ್ತಿಬಡವ ವ್ಯಕ್ತಿ
ಉದಾಹರಣೆ :
ಸೇಠ್ ಮನೋಹರದಾಸನು ಸದಾ ಬಡವರಿಗೆ ಸಹಾಯ ಮಾಡುತ್ತಾರೆ.
ಸಮಾನಾರ್ಥಕ : ಗತಿಯಿಲ್ಲದವ, ದೀನ, ನಮ್ರ, ನಿರ್ಧನ ವ್ಯಕ್ತಿ, ಪರದೇಶಿ, ಫಕೀರ, ಬಡವ, ಭಿಕ್ಷುಕ, ಮಹಮ್ಮದೀಯ ಸಾಧು, ಸಾಧು, ಸುಶೀಲ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಆಹಾರ ವಸತಿ ಮೊದಲಾದ ಯಾವ ಆಶ್ರಯವೂ ಇಲ್ಲದವನು
ಉದಾಹರಣೆ :
ಸರಕಾರವು ನಿರ್ಗತಿಕರನ್ನು ಹುಡುಕಿ ಅವರಿಗೆ ಆಶ್ರಯವನ್ನು ಒದಗಿಸುವ ಬಗ್ಗೆ ಆಲೋಚಿಸುತ್ತಿದೆ.
ಸಮಾನಾರ್ಥಕ : ಆಶ್ರಯಹೀನ, ನಿರಾಶ್ರಿತ, ನಿರ್ಗತಿಕ
ಇತರ ಭಾಷೆಗಳಿಗೆ ಅನುವಾದ :
Poor enough to need help from others.
destitute, impoverished, indigent, necessitous, needy, poverty-stricken