ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ದಾನ ಪದದ ಅರ್ಥ ಮತ್ತು ಉದಾಹರಣೆಗಳು.

ದಾನ   ನಾಮಪದ

ಅರ್ಥ : ದುಡ್ಡು ಅಥವಾ ವಸ್ತುಗಳನ್ನು ಅರ್ಪಿಸುವುದು

ಉದಾಹರಣೆ : ಪುರೋಹಿತರಿಗೆ ದಾನದ ರೂಪದಲ್ಲಿ ಒಂದು ಹಸು ಹಾಗು ಕೆಲವು ಆಭರಣಗಳನ್ನು ಕೊಟ್ಟರು.


ಇತರ ಭಾಷೆಗಳಿಗೆ ಅನುವಾದ :

वह वस्तु जो दान में किसी को दी जाए।

पंडितजी को दान के रूप में एक गाय और कुछ आभूषण मिले।
ख़ैरात, खैरात, दत्त, दात, दान

Money contributed to a religious organization.

offering

ಅರ್ಥ : ಯಾರಿಗಾದರೂ ಏನಾದರೂ ಆಧರಪೂರ್ವಕವಾಗಿ ಕೊಡುವ ಅಥವಾ ದಾನ ಮಾಡುವ ಕ್ರಿಯೆ

ಉದಾಹರಣೆ : ಸಮರ್ಪಣೆಯಲ್ಲಿ ಶ್ರದ್ಧೆಯು ಅವಶ್ಯಕವಾಗಿರುತ್ತದೆ.

ಸಮಾನಾರ್ಥಕ : ಒಪ್ಪಿಸು, ಕಾಣಿಕೆ, ಕೊಡು, ಸಮರ್ಪಿಸು


ಇತರ ಭಾಷೆಗಳಿಗೆ ಅನುವಾದ :

किसी को कुछ आदरपूर्वक देने या भेंट करने की क्रिया।

समर्पण के लिए श्रद्धा आवश्यक है।
समर्पण

ಅರ್ಥ : ಯಾವುದೇ ಕೆಲಸಕ್ಕೆ ನೆರವಾಗುವುದು ಅಥವಾ ಸಹಾಯ ಮಾಡುವು ಕ್ರಿಯೆ

ಉದಾಹರಣೆ : ಎಲ್ಲಾ ಗ್ರಾಮಸ್ಥರ ಸಹಯೋಗದಿಂದ ದೇವಾಲಯವನ್ನು ಕಟ್ಟಿದರು

ಸಮಾನಾರ್ಥಕ : ಕೊಡುವಿಕೆ, ನೆರವು, ಸಂಯೋಗ, ಸಹಯೋಗ, ಸಹಾಯ


ಇತರ ಭಾಷೆಗಳಿಗೆ ಅನುವಾದ :

किसी काम में साथ देने या सहायक होने की क्रिया।

सभी ग्रामवासियों के योगदान से इस मंदिर का निर्माण हुआ है।
जोग, योग, योगदान

ಅರ್ಥ : ಯಾರಿಗಾದರು ನೀಡುವ ಅಥವಾ ಯಾರಿಂದಾದರು ಪಡೆದ ವಸ್ತು

ಉದಾಹರಣೆ : ತುಂಬಾ ಜನರು ಜೀವನವನ್ನು ಈಶ್ವರನ ಕೊಡುಗೆ ಎಂದು ನಂಬುತ್ತಾರೆ.

ಸಮಾನಾರ್ಥಕ : ಋಣ, ಕೊಟ್ಟ ವಸ್ತು, ಕೊಡುಗೆ, ಕೊಡುವ ಕೆಲಸ, ಕೊಡುವ ಭಾವ


ಇತರ ಭಾಷೆಗಳಿಗೆ ಅನುವಾದ :

किसी की दी हुई या किसी से मिली हुई वस्तु।

बहुत लोग जीवन को ईश्वरीय देन मानते हैं।
देन

Something acquired without compensation.

gift

ಅರ್ಥ : (ಧರ್ಮ ಕಾರ್ಯ) ಶ್ರದ್ಧೆ ಅಥವಾ ದಯಾಪೂರ್ಣವಾಗಿ ಯಾರಿಗಾದರು ಏನಂನ್ನಾದರು ನೀಡುವ ಕ್ರಿಯೆ

ಉದಾಹರಣೆ : ಬಲಗೈನಲ್ಲಿ ಕೊಡ್ಡ ದಾನ ಎಡಗೈಗೆ ಕೊತ್ತಾಗದಹಾಗೆ ದಾನ-ಧರ್ಮವನ್ನು ಮಾಡಬೇಕು ಎಂದು ನಮ್ಮ ಹಿರಿಯರು ಹೇಳುತ್ತಾರೆ.

ಸಮಾನಾರ್ಥಕ : ಕೊಡುವುದು, ತೆರಿಗೆ, ತ್ಯಾಗ, ದಾನ-ಧರ್ಮ, ಸುಂಕ


ಇತರ ಭಾಷೆಗಳಿಗೆ ಅನುವಾದ :

(धर्मार्थ कृत्य) श्रद्धा या दयापूर्वक किसी को कुछ देने की क्रिया।

उचित समय का दान अधिक फलित होता है।
अपवर्ग, ख़ैरात, खैरात, दातव्य, दान, विसर्जन

Act of giving in common with others for a common purpose especially to a charity.

contribution, donation