ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ದೀವಟಿಗೆಯವ ಪದದ ಅರ್ಥ ಮತ್ತು ಉದಾಹರಣೆಗಳು.

ದೀವಟಿಗೆಯವ   ನಾಮಪದ

ಅರ್ಥ : ಉರಿಯುತ್ತಿರುವ ದೀವಟಿಗೆಯನ್ನು ಕೈಯಲ್ಲಿ ಹಿಡಿದುಕೊಂಡು ಹೋಗುವ ವ್ಯಕ್ತಿ

ಉದಾಹರಣೆ : ದೀವಟಿಗೆಯವನು ದೀವಟಿಗೆಯನ್ನು ಹಿಡಿದುಕೊಂಡು ಉತ್ಸವದ ಮುಂದೆ-ಮುಂದೆ ಹೋಗುತ್ತಿದ್ದಾನೆ.

ಸಮಾನಾರ್ಥಕ : ಪಂಜುಗಾರ


ಇತರ ಭಾಷೆಗಳಿಗೆ ಅನುವಾದ :

जलती हुई मशाल हाथ में लेकर चलने वाला व्यक्ति।

मशालची मशाल लेकर खिलाड़ियों के आगे-आगे चल रहा था।
मशालची, मसियारा

A leader in a campaign or movement.

torchbearer