ಅರ್ಥ : ಕ್ರೂರ, ಅತ್ಯಾಚಾರಿ ಮತ್ತು ಪಾಪಿ ವ್ಯಕ್ತಿ
ಉದಾಹರಣೆ :
ಕೆಲವು ರಾಕ್ಷಸರುಗಳು ಸೇರಿ ನಿದ್ರಾಕ್ಷಿಣ್ಯವಾಗಿ ಗ್ರಾಮದ ಜನರುಗಳನ್ನು ಕತ್ತಿಯಿಂದ ಇರಿದು ಅಮಾನುಷವಾಗಿ ಕೊಂದರು.
ಸಮಾನಾರ್ಥಕ : ಅಮಾನುಷ, ಅಸುರ, ಅಸ್ರಪ, ಇರುಳಚರ, ಇರುಳಾಡಿ, ಕರಾಳಮುಖ, ಕಾಮರೂಪಿ, ದನುಜ, ದಾನವ, ದಿತಿಜ, ದಿತಿಸುತ, ದಿತಿಸೂನು, ದಿವಿಜಾರಿ, ದುಷ್ಟವ್ಯಕ್ತಿ, ದೈತೇಯ, ದೈತ್ಯ, ಧಾನವ, ನಕ್ತಂಚರ, ನರಭಕ್ಷಕ, ನಿಶಾಚರ, ನಿಶಾಟ, ರಕ್ಕಸ, ರಕ್ಷಸ್, ರಾಕ್ಷಸ, ರಾತ್ರಿಂಚರ, ರಾತ್ರಿಚರ, ಸುರಪೀಟಕ, ಸುರವೈರಿ, ಸುರಾರಿ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಧರ್ಮ-ಗ್ರಂಥದಲ್ಲಿ ಆದರೀಣಿಯವಾದ ಆ ದುಷ್ಟ ಸ್ವರೂಪ ಧರ್ಮ ವಿರೋಧಿಯಾದ ಕಾರ್ಯವನ್ನು ಮಾಡುತ್ತದೆ ಹಾಗೂ ದೇವತೆಗಳು, ಋಷಿಗಳು ಮೊದಲಾದವರುಗಳ ಶತ್ರು
ಉದಾಹರಣೆ :
ಪುರಾತನ ಕಾಲದಲ್ಲಿ ರಾಕ್ಷಸರಿಂದಾಗಿ ಧರ್ಮ ಕಾರ್ಯಗಳನ್ನು ಮಾಡುವುದು ಕಷ್ಟವಾಗಿತ್ತು.
ಸಮಾನಾರ್ಥಕ : ಅಸುರ, ಇರುಳಚರ, ಇರುಳಾಡಿ, ಕಂಚಿಗ, ಕಾಮರೂಪಿ, ದಾನವ, ದಿತಿಜ, ದಿತಿಸುತ, ದಿವಿಜಾರಿ, ದೈತೇಯ, ದೈತ್ಯ, ನಕ್ತಂಚರ, ನರಭಕ್ಷಕ, ನಿಶಾಚರ, ನಿಶಾಟ, ಪಿಶಾಚ, ಪಿಶಾಚಿ, ಮಾಯಾವಿ, ರಕ್ಕಸ, ರಕ್ತಪಾಯಿ, ರಕ್ತಪಿ, ರಕ್ಷಸ್, ರಾಕ್ಷಸ, ರಾತ್ರಿಂಚರ, ರಾತ್ರಿಚರ, ಸುರಪೀಡಕ, ಸುರವೈರಿ, ಸುರಾರಿ
ಇತರ ಭಾಷೆಗಳಿಗೆ ಅನುವಾದ :
धर्म-ग्रंथों में मान्य वे दुष्ट आत्माएँ जो धर्म विरोधी कार्य करती हैं तथा देवताओं, ऋषियों आदि की शत्रु हैं।
पुरातन काल में राक्षसों के डर से धर्म कार्य करना मुश्किल होता था।