ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನಕ್ಷತ್ರ ಪದದ ಅರ್ಥ ಮತ್ತು ಉದಾಹರಣೆಗಳು.

ನಕ್ಷತ್ರ   ನಾಮಪದ

ಅರ್ಥ : ತ್ರಿಕೋನಗಳು ಒಂದನ್ನೊಂದು ಹಾದು ರೂಪಿತವಾಗುವ ಐದು ಅಥವಾ ಅದಕ್ಕೂ ಹೆಚ್ಚು ಮೂಲೆಯುಳ್ಳ ಸಮತಲ ಆಕೃತಿ

ಉದಾಹರಣೆ : ನಕ್ಷತ್ರವನ್ನು ಸಂಕೇತ ರೂಪದಲ್ಲಿ ಬಳಸಲಾಗುತ್ತದೆ.

ಸಮಾನಾರ್ಥಕ : ಸ್ಟಾರ್


ಇತರ ಭಾಷೆಗಳಿಗೆ ಅನುವಾದ :

* एक समतल आकृति जिसमें पाँच या उससे अधिक कोण होते हैं।

सितारा विशेषकर प्रतीक के रूप में प्रयुक्त होता है।
सितारा, स्टार

A plane figure with 5 or more points. Often used as an emblem.

star

ಅರ್ಥ : ಆಕಾಶದಲ್ಲಿ ಕಾಣಿಸುವ ಸ್ಥಿರವಾದ ಗುಂಡುನಕ್ಷತ್ರ ರಾತ್ರಿಯ ವೇಳೆಯಲ್ಲಿ ಹೊಳೆಯುವಂತೆ ಕಾಣಿಸುವುದು

ಉದಾಹರಣೆ : ಭೂಮಿಯಿಂದ ತುಂಬಾ ದೂರವಿರುವ ಕಾಣರದಿಂದ ನಕ್ಷತ್ರಗಳು ತುಂಬಾ ಚಿಕ್ಕದಾಗಿ ಕಾಣಿಸುವುದು

ಸಮಾನಾರ್ಥಕ : ಚುಕ್ಕಿ, ತಾರೆ


ಇತರ ಭಾಷೆಗಳಿಗೆ ಅನುವಾದ :

आसमान में दिखाई देने वाले स्थिर खगोलीय पिंड जो रात को चमकते नज़र आते हैं।

पृथ्वी से बहुत ही दूर होने के कारण तारे छोटे दिखते हैं।
उड़ु, उड़ुचर, ऋक्ष, खग, तारक, तारका, तारा, नक्षत्र, नभश्चर, रोचनी, सारंग, सितारा, स्टार

Any celestial body visible (as a point of light) from the Earth at night.

star

ಅರ್ಥ : ನಕ್ಷತ್ರದಂತೆ ಇರುವ ಚಿಹ್ನೆ

ಉದಾಹರಣೆ : ತಪ್ಪಾದ ಪದಗಳ ಮೇಲೆ ನಕ್ಷತ್ರದ ಚಿಹ್ನೆ ಹಾಕಲಾಗಿದೆ.

ಸಮಾನಾರ್ಥಕ : ಸ್ಟಾರ್


ಇತರ ಭಾಷೆಗಳಿಗೆ ಅನುವಾದ :

सितारे (*) की तरह का चिह्न।

गलत शब्दों के आगे सितारा लगा दें।
सितारा, सितारा चिन्ह, सितारा चिह्न, स्टार

A star-shaped character * used in printing.

asterisk, star

ಅರ್ಥ : ಚಂದ್ರನ ಮಾರ್ಗದಲ್ಲಿ ಬರುವಂತಹ ಇಪ್ಪತ್ತೇಳು ನಕ್ಷತ್ರಗಳ ಸಮೂಹವು ಭಿನ್ನ ಭಿನ್ನ ರೂಪ ಅಥವಾ ಆಕಾರದಲ್ಲಿ ಇರುತ್ತದೆ ಮತ್ತು ಅವುಗಳಿಗೆ ಬೇರೆ ಬೇರೆ ಹೆಸರುಗಳು ಸಹ ಇರುತ್ತವೆ

ಉದಾಹರಣೆ : ನಕ್ಷತ್ರಗಳ ಸಂಖ್ಯೆ ಇಪ್ಪತ್ತೇಳು.

ಸಮಾನಾರ್ಥಕ : ಆಕಾಶ ಕಾಯ, ಚುಕ್ಕಿ, ತಾರೆ


ಇತರ ಭಾಷೆಗಳಿಗೆ ಅನುವಾದ :

चंद्रमा के मार्ग में पड़नेवाले स्थिर तारों के सत्ताईस समूह जिनके भिन्न-भिन्न रूप या आकार मान लिए गए हैं और जिनके अलग-अलग नाम हैं।

नक्षत्रों की संख्या सत्ताईस हैं।
आकाशचारी, उड़ु, उड़ुचर, नक्षत्र, नछत्र, सारंग

A configuration of stars as seen from the earth.

constellation

ಅರ್ಥ : ಒಂದು ಪ್ರಕಾರದ ಹೊಳೆಯುವ ಗುಂಡು ಒಮ್ಮೊಮ್ಮೆ ರಾತ್ರಿ ವೇಳೆಯ ಆಕಾಶದಲ್ಲಿ ಇಲ್ಲಿ-ಅಲ್ಲಿ ಹೋಗುವುದು ಅಥವಾ ಭೂಮಿಯ ಮೇಲೆ ಬೀಳುವಂತೆ ಕಾಣುವುದು

ಉದಾಹರಣೆ : ಶ್ಯಾಮನು ಉಲ್ಕೆಗಳ ಬಗೆಗೆ ಅಧ್ಯಾಯನ ಮಾಡುತ್ತಿದ್ದಾನೆ.

ಸಮಾನಾರ್ಥಕ : ಉಲ್ಕೆ


ಇತರ ಭಾಷೆಗಳಿಗೆ ಅನುವಾದ :

एक प्रकार के चमकीले पिंड जो कभी-कभी रात को आकाश में इधर-उधर जाते या पृथ्वी पर गिरते हुए दिखाई देते हैं।

श्याम खगोलविज्ञान के अंतर्गत उल्का का अध्ययन कर रहा है।
उल्का, उल्कापिंड, टूटता तारा, तारका, तारकाभ, लूक

(astronomy) any of the small solid extraterrestrial bodies that hits the earth's atmosphere.

meteor, meteoroid

ಅರ್ಥ : ಸಿನಿಮಾ ಟಿವಿ ಪ್ರದರ್ಶನ, ರೆಸ್ಟೋರೆಂಟ್ ಮತ್ತು ಹೋಟೆಲ್ ಗಳ ವರ್ಗೀಕರಣ ಮಾಡಲು ಸಮೀಕ್ಷಕರ ಮೂಲಕ ಉಪಯೋಗಕ್ಕೆ ಬರುವ ಗುರುತು

ಉದಾಹರಣೆ : ಹೊಟೆಲ್ ಗಳ ವರ್ಗೀಕರಣದಲ್ಲಿ ಬಹುಶಃ ಒಂದರಿಂದ ಐದು ನಕ್ಷತ್ರಗಳನ್ನು ಕೆಲಸದಲ್ಲಿ ಬಳಸಿಕೊಳ್ಳುವರು.

ಸಮಾನಾರ್ಥಕ : ತಾರೆ


ಇತರ ಭಾಷೆಗಳಿಗೆ ಅನುವಾದ :

फिल्मों, टीवी शो, रेस्तराँ और होटलों के वर्गीकरण के लिए समीक्षक द्वारा उपयोग में लाया जाने वाला प्रतीक।

होटलों के वर्गीकरण में प्रायः एक से पाँच सितारे काम में लाए जाते हैं।
सितारा, स्टार

A perceptible indication of something not immediately apparent (as a visible clue that something has happened).

He showed signs of strain.
They welcomed the signs of spring.
mark, sign

ಅರ್ಥ : ಚಂದ್ರನು ತನ್ನ ಮಾರ್ಗದಲ್ಲಿ ಬರುವ ಸ್ಥಿರ ಇಪ್ಪತ್ತೇಳು ನಕ್ಷತ್ರಗಳ ಸಮೂಹದಲ್ಲಿ ಹೋಗುವನು

ಉದಾಹರಣೆ : ಸ್ವಾತಿ ನಕ್ಷತ್ರದ ದಿನದಂದು ಅವನು ಹುಟ್ಟಿದನು.


ಇತರ ಭಾಷೆಗಳಿಗೆ ಅನುವಾದ :

वह समय जब चंद्रमा अपने मार्ग में पड़नेवाले स्थिर तारों के सत्ताईस समूहों में से गुजरता है।

नक्षत्र के अनुसार देवताओं का आह्वान करना चाहिए।
उसका जन्म स्वाति नक्षत्र में हुआ है।
नक्षत्र, नछत्र

ಅರ್ಥ : ಗಟ್ಟಿಯಾದ ಚಂಡು ಅಥವಾ ಯಾವುದೇ ಗುಂಡಾಕಾರದ ಪದಾರ್ಥ

ಉದಾಹರಣೆ : ಖಗೋಳ ಶಾಸ್ತ್ರದಲ್ಲಿ ಗುಂಡಿನ ಬಗೆಗೆ ಅಧ್ಯಯನ ಮಾಡುತ್ತಿದ್ದರು

ಸಮಾನಾರ್ಥಕ : ಉಂಡೆ, ಗುಂಡು, ಚುಕ್ಕಿ, ತಾರೆ


ಇತರ ಭಾಷೆಗಳಿಗೆ ಅನುವಾದ :

ठोस गोला या कोई गोल पदार्थ।

खगोल शास्त्री खगोलीय पिंडों का अध्ययन कर रहा है।
पिंड, पिण्ड

An individual 3-dimensional object that has mass and that is distinguishable from other objects.

Heavenly body.
body

ಅರ್ಥ : ಪಾಶ್ಚಾತ್ಯ ಪದ್ಧತಿಯ ಅನುಸಾರ ವಿಶೇಷ ಆಕೃತಿಯಲ್ಲಿರುವ ತಾರೆಗಳ ಸಮೂಹ

ಉದಾಹರಣೆ : ಪಾಶ್ಚಾತ್ಯ ವರ್ಗೀಕರಣದ ಪ್ರಕಾರ ಎಂಬತ್ತೆಂಟು ನಕ್ಷತ್ರಗಳಿವೆ.

ಸಮಾನಾರ್ಥಕ : ತಾರೆ


ಇತರ ಭಾಷೆಗಳಿಗೆ ಅನುವಾದ :

पाश्चात्य पद्धति के अनुसार विशेष आकृति से युक्त तारों का समूह।

पाश्चात्य वर्गीकरण के कुल अट्ठासी नक्षत्र हैं।
नक्षत्र

A configuration of stars as seen from the earth.

constellation